BIGG NEWS: ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ರಸ್ತೆ ಅಪಘಾತ; ಇಬ್ಬರ ದುರ್ಮರಣ; ಗರ್ಭಿಣಿ ಸೇರಿ ಮೂವರಿಗೆ ಗಾಯ

ಚಿಕ್ಕಬಳ್ಳಾಪುರ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಸರಣಿ ರಸ್ತೆ ಅಪಘಾತ ಸಂಭವಿಸಿದೆ. ಬೈಕ್‌ ಡಿಕ್ಕಿ ಹೊಡೆದ ಕ್ಯಾಂಟರ್‌ ಹೋಟೆಲ್‌ ನುಗ್ಗಿದ್ದ ಪರಿಣಾಮವಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದೆ. BIGG NEWS: ಇಡಿ ವಿಚಾರಣೆಗಾಗಿ ದೆಹಲಿಗೆ ಹೋಗುತ್ತೇನೆ; ಡಿ.ಕೆ ಶಿವಕುಮಾರ್‌ ಸ್ಪಷ್ಟನೆ ಬೈಕ್‌ ಗೆ ಡಿಕ್ಕಿ ಹೊಡೆದ ಕ್ಯಾಂಟರ್‌ ನಂತರ ಹೋಟೆಲ್‌ ಬಳಿ ಪಾರ್ಕ್‌ ನಲ್ಲಿ ನಿಲ್ಲಿಸಿದ್ದ ಐದು ಕಾರುಗಳಿಗೆ ಗುದ್ದಿದೆ. ಇದು ಚಾಲಕನ ನಿಯಂತ್ರಣ ತಪ್ಪಿ ಕ್ಯಾಂಟರ್‌ ಹೋಟೆಲ್‌ ಒಳಗೆ ನುಗ್ಗಿದೆ. ಈ … Continue reading BIGG NEWS: ಚಿಕ್ಕಬಳ್ಳಾಪುರದಲ್ಲಿ ಭೀಕರ ಸರಣಿ ರಸ್ತೆ ಅಪಘಾತ; ಇಬ್ಬರ ದುರ್ಮರಣ; ಗರ್ಭಿಣಿ ಸೇರಿ ಮೂವರಿಗೆ ಗಾಯ