ರೈತರ ಗಮನಕ್ಕೆ: ತೋಟಗಾರಿಕೆ ಇಲಾಖೆ ತೋಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ಧಾರವಾಡ : ಧಾರವಾಡ ಜಿಲ್ಲೆಯ ರೈತ ಮಕ್ಕಳಿಗಾಗಿ 2025-26 ನೇ ಸಾಲಿಗೆ 10 ತಿಂಗಳ (ಮೇ 02, 2025 ರಿಂದ ಫೆಬ್ರವರಿ 28, 2026 ರವರೆಗೆ) ಗದಗ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ಮಹಿಳಾ-05 ಹಾಗೂ ಪುರುಷ–10, ಒಟ್ಟು–15 ಅಭ್ಯರ್ಥಿಗಳಿಗೆ ತೋಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಫಾರಂನ್ನು ಧಾರವಾಡ ತೋಟಗಾರಿಕೆ ಉಪನಿರ್ದೇಶಕರ ಕಛೇರಿಯಲ್ಲಿ ಅಥವಾ ಇಲಾಖಾ ವೆಬ್‍ಸೈಟ್ https://horticulturedir.karnataka.gov.in ನಲ್ಲಿ ಮಾರ್ಚ್ 31, 2025 ರೊಳಗಾಗಿ ಡೌನಲೋಡ್ ಮಾಡಿಕೊಂಡು, ಅರ್ಜಿ ಶುಲ್ಕದ ಬಾಬತ್ತು ಸಾಮಾನ್ಯ … Continue reading ರೈತರ ಗಮನಕ್ಕೆ: ತೋಟಗಾರಿಕೆ ಇಲಾಖೆ ತೋಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ