ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಚಿತ್ರದುರ್ಗ: ತೋಟಗಾರಿಕೆ ಇಲಾಖೆಯಡಿ ಚಿತ್ರದುರ್ಗ ತಾಲ್ಲೂಕಿನ ರೈತರಿಗೆ 2024-25ನೇ ಸಾಲಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಯೋಜನೆಗಳಲ್ಲಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.15 ಕೊನೆಯ ದಿನವಾಗಿದೆ. ತೋಟಗಾರಿಕೆ ಇಲಾಖೆಯಡಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ (ರಾಷ್ಟಿçÃಯ ತೋಟಗಾರಿಕೆ ಮಿಷನ್), ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ ಯೋಜನೆ), ರಾಷ್ಟಿçÃಯ ಕೃಷಿ ವಿಕಾಸ ಯೋಜನೆ, ಮಹಾತ್ಮಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಈ ಮೇಲ್ಕಂಡ ಯೋಜನೆಗಳಿಗೆ … Continue reading ತೋಟಗಾರಿಕೆ ಇಲಾಖೆಯಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ