ಹೊಸನಗರದಲ್ಲಿ ‘ಹೃದಯ ವಿದ್ರಾವಕ’ ಘಟನೆ : ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದಿದ್ದ ಮಗ ಸಾವು
ಹೊಸನಗರ : ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದಿದ್ದ ಮಗ ಹೃದಯಾಘಾತದಿಂದ ಮೃತಪಟ್ಟ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಹಲ್ಲುಸಾಲೆ ಎಂಬಲ್ಲಿ ನಡೆದಿದೆ. ಹಲ್ಲುಸಾಲೆ ಗ್ರಾಮದ ಕೃಷಿಕ ತಿಮ್ಮಪ್ಪಗೌಡ (58) ಎಂಬುವವವರ ವಯೋವೃದ್ದ ತಾಯಿ ಚಿನ್ನಮ್ಮ(78) ಶನಿವಾರ ಮೃತಪಟ್ಟಿದ್ದರು. ಈ ಹಿನ್ನೆಲೆ ತಿಮ್ಮಪ್ಪಗೌಡ ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ 30 ನಿಮಿಷದೊಳಗೆ ಹೃದಯಾಘಾತವಾಗಿದೆ. ಈ ಹೃದಯ ವಿದ್ರಾವಕ ಘಟನೆ ಕಂಡು ಗ್ರಾಮದ ಜನರು ಮರುಗಿದ್ದು, ತಿಮ್ಮಪ್ಪಗೌಡ ಕುಟುಂಬ ಆತಂಕದಲ್ಲಿದೆ. ಮೃತ ತಿಮ್ಮಪ್ಪ ಅವರಿಗೆ … Continue reading ಹೊಸನಗರದಲ್ಲಿ ‘ಹೃದಯ ವಿದ್ರಾವಕ’ ಘಟನೆ : ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದಿದ್ದ ಮಗ ಸಾವು
Copy and paste this URL into your WordPress site to embed
Copy and paste this code into your site to embed