BREAKING: ಬೆಂಗಳೂರಲ್ಲಿ ಆಸ್ಪತ್ರೆ ಕಾಂಪೌಂಡ್ ಕುಸಿದು ದುರಂತ: ಮೃತರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಗರ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ತಡೆಗೋಡೆ ಕುಸಿದು ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದು, ಅವರಿಗೆ ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ನೀಡುವ ವ್ಯವಸ್ಥೆಯನ್ನು ಮಾಡಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಅಲ್ಲದೇ ಮೃತರಾದಂತವರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದರು. ಇಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮಳೆಯಿಂದಾಗಿ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಗೋಡೆ ಕುಸಿತಗೊಂಡಿದೆ. ಈ ಘಟನೆಯಲ್ಲಿ ಇಬ್ಬರು ಮಕ್ಕಳು ಸೇರಿದಂತೆ … Continue reading BREAKING: ಬೆಂಗಳೂರಲ್ಲಿ ಆಸ್ಪತ್ರೆ ಕಾಂಪೌಂಡ್ ಕುಸಿದು ದುರಂತ: ಮೃತರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ ಸಿದ್ಧರಾಮಯ್ಯ