ಬೆಂಗಳೂರು: ಕೇವಲ ಬೆಂಗಳೂರು ಮಾತ್ರವಲ್ಲದೆ ಕರ್ನಾಟಕ ಸೇರಿದಂತೆ ಇಡೀ ದೇಶದಲ್ಲೇ ನಾಯಿ, ಹಾವು ಹಾಗೂ ಇತರೆ ಪ್ರಾಣಿಗಳ ಕಡಿತದಿಂದ ಸಾವಾಗುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಈ ವಿಚಾರವಾಗಿ ಸುಪ್ರೀಂ ಕೋರ್ಟ್ ಎಲ್ಲಾ ರಾಜ್ಯಗಳಿಗೆ ಈ ಕುರಿತು ಸಮಗ್ರ ವರದಿ ನೀಡುವಂತೆ ಸೂಚನೆ ನೀಡಿತ್ತು. ಆದರೆ ಕೆಲವು ರಾಜ್ಯಗಳು ಮಾತ್ರ ಸುಪ್ರೀಂ ಕೋರ್ಟ್ ಗೆ ವರದಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಕರ್ನಾಟಕ ಸೇರಿದಂತೆ ವರದಿ ಸಲ್ಲಿಸದ ರಾಜ್ಯಗಳಿಗೆ ಇತ್ತೀಚಿಗೆ ಚೀಮಾರಿ ಹಾಕಿತ್ತು. ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ರಾಜ್ಯದ … Continue reading BIG NEWS: ಆಸ್ಪತ್ರೆಗಳು ‘ಪ್ರಾಣಿ ಕಡಿತ’ಕ್ಕೆ ಮುಂಗಡ ಹಣ ಕೇಳದೇ ತಕ್ಷಣ ‘ಪ್ರಥಮ ಚಿಕಿತ್ಸೆ’ ನೀಡುವುದು ಕಡ್ಡಾಯ: ರಾಜ್ಯ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed