ನಾಳೆ ಹಾಸ್ಟೆಲ್ ಪ್ರವೇಶಕ್ಕೆ ಪರೀಕ್ಷೆ: 2.31 ಲಕ್ಷ ಮಕ್ಕಳು ಪರೀಕ್ಷೆ ಬರೆಯುವ ನಿರೀಕ್ಷೆ

ಬೆಂಗಳೂರು: ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲ ವಸತಿ ಶಾಲೆಗಳ 6ನೇ ತರಗತಿ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ಮಾ.1) ಲಿಖಿತ ಪರೀಕ್ಷೆ ನಡೆಸಲಿದ್ದು ಸಕಲ ತಯಾರಿ ಮಾಡಿಕೊಂಡಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಿತ್ತೂರು ರಾಣಿ ಚನ್ನಮ್ಮ, ಏಕಲವ್ಯ ಮಾದರಿ ಶಾಲೆ, ಅಟಲ್ ಬಿಹಾರಿ ವಾಜಪೇಯಿ ಶಾಲೆ, ಇಂದಿರಾಗಾಂಧಿ, ಅಂಬೇಡ್ಕರ್, ಮಾಸ್ತಿ ವೆಂಕಟೇಶ ಅಯ್ಯಂಗಾರ್ ಇತ್ಯಾದಿ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕೆ ನೂರು ಅಂಕಗಳಿಗೆ ಪರೀಕ್ಷೆ … Continue reading ನಾಳೆ ಹಾಸ್ಟೆಲ್ ಪ್ರವೇಶಕ್ಕೆ ಪರೀಕ್ಷೆ: 2.31 ಲಕ್ಷ ಮಕ್ಕಳು ಪರೀಕ್ಷೆ ಬರೆಯುವ ನಿರೀಕ್ಷೆ