ಪ್ರತಿ ವರ್ಷ ಎರಡೂವರೆ ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ: ಸಚಿವ ಶಿವರಾಜ್ ತಂಗಡಗಿ

ಬೆಳಗಾವಿ ಸುವರ್ಣಸೌಧ: ಪ್ರತಿ ವರ್ಷ ಎರಡೂವರೆ ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್ ತಂಗಡಗಿ ಅವರು ಹೇಳಿದರು. ಹಿಂದುಳಿದ‌ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಬೆಳಗಾವಿಯ ಸುವರ್ಣಸೌಧದ ಆಡಿಟೋರಿಯಂನಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 150 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರಾರಂಭಕ್ಕೆ ಸಚಿವರು ಆನ್ಲೈನ್ ಮೂಲಕ ಚಾಲನೆ‌ ನೀಡಿ ಮಾತನಾಡಿದರು. ಪ್ರತಿ ವರ್ಷ ಮೂರು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಸ್ಟೆಲ್ ಗೆ ಅರ್ಜಿ … Continue reading ಪ್ರತಿ ವರ್ಷ ಎರಡೂವರೆ ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ: ಸಚಿವ ಶಿವರಾಜ್ ತಂಗಡಗಿ