BIGG NEWS: ಹಾಸನದಲ್ಲಿ ಹಾಸ್ಟೆಲ್‌ ನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಪ್ರಾಂಶುಪಾಲರು ಬಂಧಿಸಿದ ಪೊಲೀಸರು

ಹಾಸನ: ಜಿಲ್ಲೆಯ ಅರಕಲಗೂಡು ತಾಲೂಕಿನಲ್ಲಿ ಹಾಸ್ಟೆಲ್‌ ನ ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಂಶುಪಾಲನನ್ನು ಪೊಲೀಸರು ಬಂಧಿಸಿದ್ದಾರೆ. BIGG NEWS : ಕೋವಿಡ್ ಆತಂಕ : ರಾಜ್ಯದಲ್ಲಿ ಶೀಘ್ರವೇ ಹೊಸ ಮಾರ್ಗಸೂಚಿ ಬಿಡುಗಡೆ : ಆರೋಗ್ಯ ಸಚಿವ ಸುಧಾಕರ್   ವಸತಿ ಶಾಲೆಯ ಪ್ರಾಂಶುಪಾಲ ಶಿವಕುಮಾರ್ ಬಂಧಿತ ಆರೋಪಿಯಾಗಿದೆ. ಲೈಂಗಿಕ ಕಿರುಕುಳ ನೀಡುತ್ತಿರುವ ಬಗ್ಗೆ ಹಾಸ್ಟೆಲ್‌ನ ವಿದ್ಯಾರ್ಥಿನಿಯರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ದೂರು ನೀಡಿದ್ದರು. ದೂರಿನ ಅನ್ವಯ ಮಕ್ಕಳ ಕಲ್ಯಾಣ … Continue reading BIGG NEWS: ಹಾಸನದಲ್ಲಿ ಹಾಸ್ಟೆಲ್‌ ನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಪ್ರಾಂಶುಪಾಲರು ಬಂಧಿಸಿದ ಪೊಲೀಸರು