ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಹೊಟೇಲ್‌ಗಳು ಬಂದ್‌; ಮೀನು ವ್ಯಾಪಾರಕ್ಕೆ ಭಾರೀ ಹೊಡೆತ!

ಉಡುಪಿ/ಮಲ್ಪೆ: ರಾಜ್ಯದಲ್ಲಿ ತಲೆದೋರಿರುವ ವಾಣಿಜ್ಯ ಅಡುಗೆ ಅನಿಲ (Commercial LPG) ಕೊರತೆಯು ಕರಾವಳಿಯ ಆರ್ಥಿಕತೆಯ ಬೆನ್ನೆಲುಬಾಗಿರುವ ಮೀನುಗಾರಿಕೆ ಮತ್ತು ಹೋಟೆಲ್ ಉದ್ಯಮವನ್ನು ಸಂಕಷ್ಟಕ್ಕೆ ದೂಡಿದೆ. ಗ್ಯಾಸ್ ಅಭಾವದಿಂದಾಗಿ ಒಂದೆಡೆ ಮೀನುಗಾರರು ಸಮುದ್ರಕ್ಕೆ ಇಳಿಯಲು ಪರದಾಡುತ್ತಿದ್ದರೆ, ಇನ್ನೊಂದೆಡೆ ಮೀನು ಉಟದ ಹೋಟೆಲ್‌ಗಳು ಮುಚ್ಚುತ್ತಿರುವುದು ಮೀನು ಮಾರಾಟಗಾರರನ್ನು ಕಂಗಾಲಾಗಿಸಿದೆ. ಮೀನುಗಾರಿಕೆ ಮತ್ತು ಮಾರುಕಟ್ಟೆ ಮೇಲೆ ಎಫೆಕ್ಟ್: ಗ್ಯಾಸ್ ಸಿಲಿಂಡರ್‌ಗಳ ಕೊರತೆಯಿಂದಾಗಿ ಕರಾವಳಿಯ ಬಹುತೇಕ ಮೀನು ಊಟದ ಹೋಟೆಲ್‌ಗಳು ಬಾಗಿಲು ಹಾಕಿವೆ. ಇದರಿಂದಾಗಿ ಪ್ರತಿದಿನ ಟನ್‌ಗಟ್ಟಲೆ ಮೀನು ಖರೀದಿಸುತ್ತಿದ್ದ ಹೋಟೆಲ್ ಮಾಲೀಕರು … Continue reading ರಾಜ್ಯದಲ್ಲಿ ಗ್ಯಾಸ್ ಕೊರತೆಯಿಂದ ಹೊಟೇಲ್‌ಗಳು ಬಂದ್‌; ಮೀನು ವ್ಯಾಪಾರಕ್ಕೆ ಭಾರೀ ಹೊಡೆತ!