BIG NEWS: ಇನ್ಮುಂದೆ ಬೆಂಗಳೂರಿನಲ್ಲಿ ರಾತ್ರಿ 1 ಗಂಟೆವರೆಗೂ ‘ಹೋಟೆಲ್’ಗಳು ಓಪನ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮಧ್ಯರಾತ್ರಿ 1 ಗಂಟೆಯವರೆಗೆ ಹೋಟೆಲ್ ಗಳನ್ನು ತೆರೆದಿರಲು ಅನುಮತಿ ನೀಡಿ, ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ. ಹೀಗಾಗಿ ಇನ್ಮುಂದೆ ಬೆಂಗಳೂರಿನಲ್ಲಿ ರಾತ್ರಿ 1 ಗಂಟೆವರೆಗೂ ಹೋಟೆಲ್ ಗಳು ಓಪನ್ ಆಗಿರಲಿದ್ದಾವೆ. BIG NEWS : ತಮಿಳುನಾಡಿನಲ್ಲಿ 60ಕ್ಕೂ ಹೆಚ್ಚು ಶಾಲಾ ವಿದ್ಯಾರ್ಥಿಗಳಿಗೆ ವಾಂತಿ-ಭೇದಿ, ಆಸ್ಪತ್ರೆಗೆ ದಾಖಲು ಈ ಕುರಿತಂತೆ ಆದೇಶ ಹೊರಡಿಸಿರುವಂತ ಅವರು, ಹೋಟೆಲ್ ಗಳು ರಾತ್ರಿ 1 ಗಂಟೆಯವರೆಗೆ ವ್ಯಾಪಾರ ನಡೆಸಲು ಅನುಮತಿ ಇದ್ದರೂ ಪೊಲೀಸರು ರಾತ್ರಿ … Continue reading BIG NEWS: ಇನ್ಮುಂದೆ ಬೆಂಗಳೂರಿನಲ್ಲಿ ರಾತ್ರಿ 1 ಗಂಟೆವರೆಗೂ ‘ಹೋಟೆಲ್’ಗಳು ಓಪನ್
Copy and paste this URL into your WordPress site to embed
Copy and paste this code into your site to embed