ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ಬಿವೈ ವಿಜಯೇಂದ್ರ ಕಿಡಿಕಿಡಿ

ಬೆಂಗಳೂರು: ರಾಜ್ಯ ಸರಕಾರವು ತನ್ನ ವೈಫಲ್ಯಗಳನ್ನು ಮುಚ್ಚಿ ಹಾಕಿಕೊಳ್ಳುವ ಸಲುವಾಗಿ ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನವನ್ನು ಬಳಸುತ್ತಿರುವುದು ಖಂಡಿತ ಸರಿಯಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾನ್ಯ ರಾಜ್ಯಪಾಲರು ಜಂಟಿ ಅಧಿವೇಶನವನ್ನು ಉದ್ದೇಶಿಸಿ ಇವತ್ತು ಮಾತನಾಡಿದ್ದಾರೆ. ಆದರೆ, ಸದನದ ಒಳಗಡೆ ಗೌರವಾನ್ವಿತ ರಾಜ್ಯಪಾಲರಿಗೆ ಅಗೌರವ ಸೂಚಿಸುವ ಕೆಲಸವನ್ನು ಆಡಳಿತ ಪಕ್ಷದವರು ಮಾಡಿದ್ದು ಖಂಡನಾರ್ಹ ಎಂದು ತಿಳಿಸಿದರು. ಈ ಕಾಂಗ್ರೆಸ್ ಸರಕಾರವು … Continue reading ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ಬಿವೈ ವಿಜಯೇಂದ್ರ ಕಿಡಿಕಿಡಿ