GOOD NEWS: ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರರಿಗೆ ‘ಮನೆ ಭಾಗ್ಯ’

ಬೆಂಗಳೂರು : ಯಾವುದೇ ಕಾರ್ಯಕರ್ತರು ಗೊಂದಲ ಮಾಡಿಕೊಳ್ಳಬೇಡಿ. ನಿಮ್ಮ ಎಲ್ಲಾ ಅಹವಾಲುಗಳನ್ನು ಸ್ವೀಕರಿಸಿ, ನಿಮ್ಮ ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೆರೆದಿದ್ದ ಸಾವಿರಕ್ಕೂ ಅಧಿಕ ಮಂದಿ ಕಾರ್ಯಕರ್ತರಿಗೆ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ಮನೆ ನೀಡುವುದಾಗಿ ಘೋಷಣೆ ಮಾಡಿದರು. ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಸಭಾಂಗಣದಲ್ಲಿ ಶನಿವಾರ ನಡೆದ “ಕಾರ್ಯಕರ್ತರೊಂದಿಗೆ ನಿಮ್ಮ ಸಿಎಂ” (ಅಹವಾಲು ಸ್ವೀಕಾರ) ಕಾರ್ಯಕ್ರಮದಲ್ಲಿ ಮಾತನಾಡಿದರು. ನಾವು ಕಾಂಗ್ರೆಸ್ ಕಚೇರಿಯಲ್ಲಿ … Continue reading GOOD NEWS: ಕಾಂಗ್ರೆಸ್ ಕಚೇರಿಯಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರರಿಗೆ ‘ಮನೆ ಭಾಗ್ಯ’