BIG NEWS: ಹೈಕೋರ್ಟ್ ಮೆಟ್ಟಿಲೇರಿದ್ದ ಮನೆ ಮಾಲೀಕ ಬಿಬಿಎಂಪಿ ಬಿಸಿ; 29 ಕಟ್ಟಡಗಳ ವಿರುದ್ಧ ಕಾರ್ಯಾಚರಣೆಗೆ ಆದೇಶ

ಬೆಂಗಳೂರು: ನಗರ ರಾಜಕಾಲುವೆ ಒತ್ತುವರಿ ತೆರವು ವಿಚಾರಕ್ಕಾಗಿ ಹೈಕೋರ್ಟ್ ಮೆಟ್ಟಿಲೇರಿದ್ದ ಮನೆ ಮಾಲೀಕರಿಗೆ ಬಿಬಿಎಂಪಿ ಶಾಕ್‌ ನೀಡಿದೆ. 29 ಕಟ್ಟಡಗಳ ವಿರುದ್ಧ ಕಾರ್ಯಾಚರಣೆಗೆ ಆದೇಶಿಸಿದೆ. HEALTH TIPS: ಖಾಲಿ ಹೊಟ್ಟೆಯಲ್ಲಿ ಲವಂಗ ತಿನ್ನುವುದರಿಂದ ಏನಾಗುತ್ತೆ ಗೊತ್ತಾ? ಇಲ್ಲಿದೆ ವೈದ್ಯರ ಸಲಹೆ| Chewing Clove ಮಳೆಯಿಂದ ನಗರಲ್ಲಿ ಭಾರಿ ಅವಾಂತರ ಸೃಷ್ಟಿಸಿತ್ತು. ಹೀಗಾಗಿ ಬಿಬಿಎಂಪಿ ರಾಜಕಾಲುವೆ, ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳಿಸಿತ್ತು. ಆದರೆ, ಕೆಲ ಕಟ್ಟಡ ಮಾಲೀಕರು ಬಿಬಿಎಂಪಿ ನಡೆ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ತಡೆಯಾಜ್ಞೆ ನೀಡಲು … Continue reading BIG NEWS: ಹೈಕೋರ್ಟ್ ಮೆಟ್ಟಿಲೇರಿದ್ದ ಮನೆ ಮಾಲೀಕ ಬಿಬಿಎಂಪಿ ಬಿಸಿ; 29 ಕಟ್ಟಡಗಳ ವಿರುದ್ಧ ಕಾರ್ಯಾಚರಣೆಗೆ ಆದೇಶ