ಸದನದಲ್ಲಿ ಸೋಮವಾರದಿಂದ 3 ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ಧರಾಮಯ್ಯ
ಗದಗ: ಸೋಮವಾರದಿಂದ ಬುಧವಾರದವರೆಗೆ ಮೂರು ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗುವುದು, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗದಗ ಜಿಲ್ಲೆಯ ರೋಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಕ್ಫ್ ವಿಚಾರದಲ್ಲಿ ಬಿ.ವೈ.ವಿಜಯೇಂದ್ರ 150 ಕೋಟಿ ಆ ಮಿಷದ ಒಡ್ಡಿದ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಾನಪ್ಪಾಡಿ ಅವರು ಅವರದೇ ವಿಡಿಯೊದಲ್ಲಿ ನೀಡಿದ ಹೇಳಿಕೆ ಆಧಾರದ ಮೇಲೆ ಕೇಂದ್ರಕ್ಕೆ ಪತ್ರ ಬರೆದಿದ್ದೇವೆ ಎಂದರು. ಸಿಬಿಐ … Continue reading ಸದನದಲ್ಲಿ ಸೋಮವಾರದಿಂದ 3 ದಿನ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ಧರಾಮಯ್ಯ
Copy and paste this URL into your WordPress site to embed
Copy and paste this code into your site to embed