BREAKING: ರಾಜ್ಯದಲ್ಲಿ ಮನೆ ಮನೆ ಜಾತಿಗಣತಿ ಸಮೀಕ್ಷೆ ಮುಕ್ತಾಯ: ಹೀಗಿದೆ ಸರ್ವೆ ಅಂಕಿ-ಅಂಶದ ವಿವರ
ಬೆಂಗಳೂರು: ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾದಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಮುಕ್ತಾಯಗೊಂಡಿದೆ. ಇಂದಿನವರೆಗೆ ಎಷ್ಟು ಸಮೀಕ್ಷೆ ನಡೆಸಲಾಗಿದೆ ಎನ್ನುವ ಅಂಕಿ ಅಂಶ ಮುಂದಿದೆ ಓದಿ. ಈ ಬಗ್ಗೆ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಸರ್ಕಾರದ ಆದೇಶ ಸಂಖ್ಯೆ: ಹಿಂವಕ 289 ಬಿಸಿಎ 2025, ದಿನಾಂಕ:13.08.2025 ರ ಅನ್ವಯ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ (ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು … Continue reading BREAKING: ರಾಜ್ಯದಲ್ಲಿ ಮನೆ ಮನೆ ಜಾತಿಗಣತಿ ಸಮೀಕ್ಷೆ ಮುಕ್ತಾಯ: ಹೀಗಿದೆ ಸರ್ವೆ ಅಂಕಿ-ಅಂಶದ ವಿವರ
Copy and paste this URL into your WordPress site to embed
Copy and paste this code into your site to embed