ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಸಿಲಿಗುರಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಮನೆಗಳಿಗೆ ಬೆಂಕಿ ಆವರಿಸಿದೆ.
ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ಸಂಖ್ಯೆ 18ರಲ್ಲಿ ಈ ಘಟನೆ ನಡೆದಿದೆ. ಗ್ಯಾಸ್ ಸಿಲಿಂಡರ್ಗಳು ಸಿಡಿದ ಪರಿಣಾಮ ಬೆಂಕಿ ಅಕ್ಕಪಕ್ಕದ ಮನೆಗಳಿಗೆ ತಗುಲಿದೆ ಎಂದು ಮೂಲಗಳು ತಿಳಿಸಿವೆ.
ಘಟನಾ ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ಅಧಿಕಾರಿಗಳು ಹರಸಾಹಸ ಪಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.
ರೈತರಿಗೆ ಸಿಹಿ ಸುದ್ದಿ ; ಬೆಳೆಯ ಮೇಲಿನ ‘ಕೀಟ ದಾಳಿ’ ಗುರುತಿಸುತ್ತೆ ಈ ‘ಅಪ್ಲಿಕೇಶನ್’, ಈಗ ಬೆಳೆಗೆ ಹಾನಿಯಾಗೋಲ್ಲ
BREAKING NEWS: ‘Voter Gate’ ಹಗರಣದ ಪ್ರಮುಖ ಆರೋಪಿ ಕೆಂಪೇಗೌಡ ಬಂಧನ