‘ಸಾಮಾಜಿಕ ಜಾಲತಾಣ’ಗಳಲ್ಲಿ ಟೀಕೆ: 4ನೇ ಮಹಡಿಯಿಂದ ರಕ್ಷಿಸಲ್ಪಟ್ಟ ಮಗುವಿನ ‘ತಾಯಿ ಆತ್ಮಹತ್ಯೆ’ಗೆ ಶರಣು
ತಮಿಳುನಾಡು: ಇಲ್ಲಿನ ಕೊಯಮತ್ತೂರಿನಲ್ಲಿ ಅಪರ್ಮೆಂಟ್ ಒಂದರ 4ನೇ ಮಹಡಿಯಿಂದ ಬಿದ್ದಿದ್ದಂತ ಮಗುವನ್ನು ಸ್ಥಳೀಯ ನಿವಾಸಿಗಳೇ ರಕ್ಷಣೆ ಮಾಡಿದ್ದರು. ಈ ರಕ್ಷಣೆಯ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬಂದ ಟೀಕೆಯಿಂದ ಮನನೊಂದು ಮಗುವಿನ ತಾಯಿ ನೇಣಿಗೆ ಶರಣಾಗಿದ್ದಾರೆ. ತಮಿಳುನಾಡಿನ ಕೊಯಮತ್ತೂರಿನಲ್ಲಿರುವಂತ ಅಪಾರ್ಮೆಂಟ್ ಒಂದರ 4ನೇ ಮಹಡಿಯಿಂದ ದಿನಾಂಕ 28-04-2024ರಂದು ಮಗು ಕೆಳಗೆ ಬಿದ್ದಿತ್ತು. ಕಿಟಕಿಯ ಮೇಲೆ ಬಿದ್ದಿದ್ದಂತ ಮಗುವನ್ನು ರಕ್ಷಣೆ ಮಾಡಲಾಗಿತ್ತು. ಹೀಗೆ ಅಪಾರ್ಮೆಂಟ್ ನಿವಾಸಿಗಳು ಮಗುವನ್ನು ರಕ್ಷಣೆ ಮಾಡುತ್ತಿದ್ದಂತ ವೀಡಿಯೋ ವೈರಲ್ ಆಗಿತ್ತು. … Continue reading ‘ಸಾಮಾಜಿಕ ಜಾಲತಾಣ’ಗಳಲ್ಲಿ ಟೀಕೆ: 4ನೇ ಮಹಡಿಯಿಂದ ರಕ್ಷಿಸಲ್ಪಟ್ಟ ಮಗುವಿನ ‘ತಾಯಿ ಆತ್ಮಹತ್ಯೆ’ಗೆ ಶರಣು
Copy and paste this URL into your WordPress site to embed
Copy and paste this code into your site to embed