ಗೃಹಿಣಿಯರೇ ತಪ್ಪದೇ ಈ ಕೆಲಸ ಮಾಡಿ: ನಿಮ್ಮ ಇಷ್ಟಾರ್ಥ ಸಿದ್ಧಿ

ಗೃಹಶೋಭಿತ ಮಹಿಳೆಯರಿಗೆ ಕಿವಿ ಮಾತು: *ಸಂಜೆ ದೀಪ ಹೊತ್ತಿಸಿದ ಮೇಲೆ ಗೃಹದ ಕಸ ಗುಡಿಸ ಬೇಡಿ. * ರಾತ್ರಿ ಮಲಗುವ ಮುಂಚೆ ಕಸ ಗುಡಿಸಿದ್ದರೆ ಹೊರ ಹಾಕ ಬೇಡಿ. ಬೆಳಗಿನ ಜಾವ ಹೊರ ಹಾಕಿ. *ಬಾಗಿಲ ಹೊಸ್ತಿಲ ಮೇಲೆ ನಿಲ್ಲ ಬೇಡಿ ಮತ್ತು ಕುಳಿತು ಕೊಳ್ಳ ಬೇಡಿ. *ಸಂಜೆ ದೀಪವನ್ನು ಹೊತ್ತಿಸುವ ವೇಳೆ ಮುಂಬಾಗಿಲನ್ನು ತೆರೆದಿರಿಸಿ. ಹಿಂಬಾಗಿಲಿನ ಕದ ಮುಚ್ಚಿರಲಿ. *ಪೊರಕೆಯ ತುದಿ ಭಾಗವನ್ನು ಮೇಲೆ ಮಾಡಿ ನಿಲ್ಲಿಸ ಬೇಡಿ. ಮೊರ, ಪೊರಕೆಯನ್ನು ಕಾಲಿನಿಂದ ಒದೆಯ ಬೇಡಿ. … Continue reading ಗೃಹಿಣಿಯರೇ ತಪ್ಪದೇ ಈ ಕೆಲಸ ಮಾಡಿ: ನಿಮ್ಮ ಇಷ್ಟಾರ್ಥ ಸಿದ್ಧಿ