Good News: ಪೌರ ಕಾರ್ಮಿಕರಿಗೂ ‘ಗೃಹಭಾಗ್ಯ ಯೋಜನೆ’ಯಡಿ ವಸತಿ ಸೌಲಭ್ಯ

ಮಡಿಕೇರಿ :-ನಗರಸಭೆ ವ್ಯಾಪ್ತಿಯ ಕರ್ಣಂಗೇರಿ ಗ್ರಾಮ ಬಳಿಯ ಉಕ್ಕುಡದಲ್ಲಿ ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಾಣಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಬುಧವಾರ ಚಾಲನೆ ನೀಡಿದರು. ಗೃಹಭಾಗ್ಯ ಯೋಜನೆಯಡಿ ತಲಾ 7.50 ಲಕ್ಷ ರೂ. ವೆಚ್ಚದಲ್ಲಿ 12 ಮನೆಗಳಿಗೆ ಸುಮಾರು 90 ಲಕ್ಷ ರೂ. ವೆಚ್ಚದಲ್ಲಿ ನೆಲಮಹಡಿ ಸೇರಿ ಮೂರು ಅಂತಸ್ತಿನ ಹನ್ನೆರಡು ಮನೆಗಳನ್ನು ಒಳಗೊಂಡ ಪೌರಕಾರ್ಮಿಕರ ಗೃಹಭಾಗ್ಯ ಯೋಜನೆಗೆ ಶಾಸಕರಾದ ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಮಂತರ್ … Continue reading Good News: ಪೌರ ಕಾರ್ಮಿಕರಿಗೂ ‘ಗೃಹಭಾಗ್ಯ ಯೋಜನೆ’ಯಡಿ ವಸತಿ ಸೌಲಭ್ಯ