ಜೆಡಿಎಸ್ ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ಜೆಡಿಎಸ್ ಪ್ರಾಬಲ್ಯವಿರುವ ಕ್ಷೇತ್ರಗಳಲ್ಲಿ ಅವರ ಅಸ್ತಿತ್ವವನ್ನು ಕಿತ್ತುಕೊಳ್ಳಲು ಬಿಜೆಪಿಗೆ ಹೇಗೆ ಸಾಧ್ಯ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಬಿಜೆಪಿ ಪಾದಯಾತ್ರೆ ಸಂಬಂಧ ಮೈತ್ರಿಯಲ್ಲಿ ಅಪಸ್ವರ ಮೂಡಿರುವ ಬಗ್ಗೆ ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು ಗುರುವಾರ ಗಮನ ಸೆಳೆದಾಗ ಶಿವಕುಮಾರ್ ಅವರು ಹೀಗೆ ಪ್ರತಿಕ್ರಿಯಿಸಿದರು. “ಕುಮಾರಸ್ವಾಮಿ ಆಗಲಿ, ನಾನಾಗಲಿ, ಬಿಜೆಪಿಯವರಾಗಲಿ ಎಲ್ಲರೂ ಅವರವರ ಪಕ್ಷದ ರಾಜಕಾರಣ ಮಾಡುತ್ತಾರೆ. ಕುಮಾರಸ್ವಾಮಿ ಅವರು ತಮ್ಮ ಪಕ್ಷದ ಹಾಗೂ ತಮ್ಮ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುತ್ತಾರೆ ಎಂದು ನಾನು ಭಾವಿಸಿದ್ದೇನೆ. ಈ ವಿಚಾರಕ್ಕೇ … Continue reading ಜೆಡಿಎಸ್ ಅಸ್ತಿತ್ವವನ್ನು ಬಿಜೆಪಿ ಕಿತ್ತುಕೊಳ್ಳಲು ಹೇಗೆ ಸಾಧ್ಯ: ಡಿಸಿಎಂ ಡಿ.ಕೆ. ಶಿವಕುಮಾರ್