ಹಾವೇರಿ: ರಾಜ್ಯದಲ್ಲಿ 20,000 ಶಿಕ್ಷಕರ ಹುದ್ದೆ ಖಾಲಿ ಇದ್ದಾವೆ. ತರಗತಿಗೊಬ್ಬ ಶಿಕ್ಷಕರನ್ನು ಕೊಡುವ ಕೆಲಸ ಆಗಬೇಕಿತ್ತು. ಹೀಗಿದ್ದರೂ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಹೇಗೆ ನಿರೀಕ್ಷೆ ಮಾಡ್ತೀರಿ ಎಂಬುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದ್ದಾರೆ. ಇಂದು ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ತರಗತಿಗೆ ಒಬ್ಬ ಶಿಕ್ಷಕರನ್ನು ಕೊಡುವ ಕೆಲಸ ಆಗಬೇಕು ಈ ವಿಚಾರವಾಗಿ ಶಿಕ್ಷಣ ಇಲಾಖೆಯ ಸಚಿವರಿಗೆ ಕೇಳುತ್ತೇನೆ. ಶಿಕ್ಷಕರ ನೇಮಕ ಮಾಡದಿದ್ದರೆ ಹೇಗೆ ಎಸ್ ಎಸ್ ಎಲ್ ಸಿ … Continue reading ಶಿಕ್ಷಕರನ್ನು ನೇಮಕ ಮಾಡದೇ ಹೇಗೆ ‘SSLC ಪರೀಕ್ಷೆ’ಯಲ್ಲಿ ಉತ್ತಮ ಫಲಿತಾಂಶ ನಿರೀಕ್ಷೆ ಮಾಡ್ತೀರಿ: ಸಭಾಪತಿ ಹೊರಟ್ಟಿ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed