ಶಿವಮೊಗ್ಗ: ಸಾಗರ ತಾಲೂಕಿನಲ್ಲಿರುವ ಮಳೆ ಮಾಪನ ಕೇಂದ್ರಗಳು ದುರಸ್ತಿಯಿಲ್ಲದೆ ಸಂಪೂರ್ಣ ಹಾಳಾಗಿದ್ದು, ಇದರಿಂದ ರೈತರಿಗೆ ಬೆಳೆ ವಿಮೆ ಸಿಗದೆ ಭಾರಿ ಅನ್ಯಾಯವಾಗುತ್ತಿದೆ ಎಂದು ಸಾಗರ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದೇವೇಂದ್ರಪ್ಪ ಯಲಕುಂದ್ಲಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕಿನ ಪ್ರಮುಖ ಜ್ವಲಂತ ಸಮಸ್ಯೆಗಳು ಹಾಗೂ ಸರ್ಕಾರದ ವೈಫಲ್ಯಗಳ ಕುರಿತು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪತ್ರಿಕಾ … Continue reading ಬೆಂಗಳೂರಿನಲ್ಲಿ ಕೂತರೆ ಸಾಗರದ ಜನರ ಕಷ್ಟ ತಿಳಿಯುವುದೇಗೆ?: ಶಾಸಕರ ವಿರುದ್ಧ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ದೇವೇಂದ್ರಪ್ಪ ವಾಗ್ದಾಳಿ
Copy and paste this URL into your WordPress site to embed
Copy and paste this code into your site to embed