ನೀವು ಶಿವನ ಚಿತ್ರವನ್ನು ನೋಡಿದಾಗ ಅವನ ತಲೆಯ ಮೇಲೆ ಚಂದ್ರನಿದ್ದಾನೆ ಎಂಬುವುದನ್ನು ಗಮನಿಸಿರುತ್ತೀರಿ. ಚಂದ್ರನು ಶಿವನ ಮುಕುಟ ಏರಿದ್ದು ಹೇಗೆ? ಇಲ್ಲಿದೆ ನೋಡಿ ಅದರ ಕಥೆ.
ಚಂದ್ರನ ಪತ್ನಿಯಾದ ರೇವತಿಯು ದಕ್ಷ ಮಹಾರಾಜನ ಮಗಳು. ಚಂದ್ರನು ಆ ಸಮಯ ಪೂರ್ಣ ಚಂದ್ರನಾಗಿಯೇ ಇದ್ದ. ಅವನ ಸಾಮರ್ಥ್ಯದ ಬಗ್ಗೆ ಅವನಿಗೆ ಅಪಾರವಾದ ಅಹಂಕಾರವಿತ್ತು. ಈ ಎಲ್ಲಾ ಕಾರಣದಿಂದ ಅವನು ತನ್ನ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತಿರಲಿಲ್ಲ. ಈ ವಿಷಯ ತಿಳಿದ ರೇವತಿಯ ತಂದೆ ದಕ್ಷನು ಚಂದ್ರನ ದೇಹ ಕ್ಷಯಿಸಿ, ಮೃತ್ಯು ಬರುವಂತೆ ಶಾಪ ನೀಡುತ್ತಾನೆ. ಹೀಗೆ ಶಾಪಕ್ಕೆ ತುತ್ತಾದ ಚಂದ್ರನು ಕ್ಷಯಿಸಲಾರಂಭಿಸುತ್ತಾನೆ. ಬ್ರಹ್ಮಾಂಡದ ಸಮತೋಲನ ಅಲ್ಲೋಲ ಕಲ್ಲೋಲವಾಗುತ್ತದೆ. ಪ್ರಳಯ, ಜ್ವಾಲಾಮುಖಿಗಳು ಎದ್ದೇಳುತ್ತವೆ. ಇದರಿಂದ ದೇವ-ದಾನವರು ಭಯಭೀತರಾಗುತ್ತಾರೆ. ತಮ್ಮ ಅಸ್ತಿತ್ವವನ್ನು ಉಳಿಸಲು ಅವರು ನಾರದರ ಮೊರೆ ಹೋಗುತ್ತಾರೆ. ನಾರದ ಮುನಿಗಳು ನೇರವಾಗಿ ಈಶ್ವರನಲ್ಲಿ ತೆರಳಿ ಈ ಸಂಕಷ್ಟದಿಂದ ಬ್ರಹ್ಮಾಂಡವನ್ನು ರಕ್ಷಿಸುವಂತೆ ಕೇಳಿಕೊಳ್ಳುತ್ತಾರೆ.
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564
ಶಿವನು ಚಂದ್ರನ ಬಳಿಗೆ ಬಂದು ಪ್ರಾಣದಯೆಯನ್ನು ನೀಡುತ್ತಾರೆ. ಚಂದ್ರನೂ ಇನ್ನು ಮುಂದೆ ತನ್ನ ಪತ್ನಿಯನ್ನು ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂಬ ವಾಗ್ದಾನವನ್ನು ಶಿವನಿಗೆ ನೀಡುತ್ತಾನೆ. ಆದರೆ ದಕ್ಷನ ಶಾಪವು ಪೂರ್ಣ ರೀತಿಯಲ್ಲಿ ವಿಮೋಚನೆ ಮಾಡಲು ಸಾಧ್ಯವಿಲ್ಲ, ಅದಕ್ಕಾಗಿ ಚಂದ್ರನು ಹದಿನೈದು ದಿನಕ್ಕೊಮ್ಮೆ ಕ್ಷಯಿಸಿ ಮತ್ತೆ ವೃದ್ಧಿಸುತ್ತಾನೆ. ಈ ಕಾರಣದಿಂದಲೇ ಅಮವಾಸ್ಯೆ ಮತ್ತು ಹುಣ್ಣಿಮೆಗಳು ಹುಟ್ಟಿಕೊಂಡವು. ಚಂದ್ರನಿಗೆ ದಕ್ಷನ ಶಾಪದಿಂದ ಭಾಗಶಃ ಮುಕ್ತಿದೊರೆತರೂ ಅವನ ಹೆದರಿಕೆ ಹೋಗಿರುವುದಿಲ್ಲ. ಅದಕ್ಕಾಗಿ ಈಶ್ವರನ ಬಳಿ ತನಗೆ ನೆಲೆ ನೀಡುವಂತೆ ಕೋರುತ್ತಾನೆ. ಶಿವನು ಅವನಿಗೆ ತನ್ನ ಮುಡಿಯಲ್ಲಿ ಸ್ಥಾನ ನೀಡುತ್ತಾನೆ. ಶಿವನ ಮುಕುಟದ ಜಟೆಯಲ್ಲಿ ಚಂದ್ರನು ಇರುವುದನ್ನು ನೀವು ಗಮನಿಸ ಬಹುದಾಗಿದೆ. ಈ ಕಾರಣದಿಂದ ಶಿವನು ‘ಚಂದ್ರಧರ’ ಎಂದು ಕರೆಯಲ್ಪಡುತ್ತಾನೆ.
ಶಿವಾನುಗ್ರಹ ಪ್ರಾಪ್ತಿ ರಸ್ತು








