ನೀವು ಕಾನೂನ ಬದ್ಧವಾಗಿ ಮಕ್ಕಳನ್ನು ‘ದತ್ತು’ ಪಡೆಯುವುದು ಹೇಗೆ? ದಾಖಲೆಗಳೇನು? ಇಲ್ಲಿದೆ ಮಾಹಿತಿ

ಕೆಎನ್ಎನ್ ಡಿಜಿಟಲ್ ಡೆಸ್ಕ್: ಭಾರತ ಸರ್ಕಾರ ಕಾನೂನು ಬದ್ದ ದತ್ತು ಯೋಜನೆಯನ್ನು ರೂಪಿಸಿದೆ. ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಈ ಯೋಜನೆಯನ್ನು ಜಾರಿಗೊಳಿಸುತ್ತಾ ಬಂದಿದೆ. ಹಾಗಾದ್ರೆ ನೀವು ಮಕ್ಕಳನ್ನು ದತ್ತು ಪಡೆಯುವುದು ಹೇಗೆ? ಅದಕ್ಕೆ ಸಲ್ಲಿಸಬೇಕಾದಂತ ದಾಖಲೆಗಳು ಏನು? ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ಮಕ್ಕಳನ್ನು ದತ್ತು ಪಡೆಯುವ ಭಾಗವಾಗಿ ನವೆಂಬರ್ ಮಾಸ ಪೂರ್ತಿ ದತ್ತು ಮಾಸಾಚರಣೆಯನ್ನು ಆಚರಿಸುವ ಮೂಲಕ ದತ್ತು ಪ್ರಕ್ರಿಯೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ವಿಶೇಷ ಮಕ್ಕಳು ಸೇರಿದಂತೆ ಮಕ್ಕಳು ಹುಟ್ಟಿದಾಗ … Continue reading ನೀವು ಕಾನೂನ ಬದ್ಧವಾಗಿ ಮಕ್ಕಳನ್ನು ‘ದತ್ತು’ ಪಡೆಯುವುದು ಹೇಗೆ? ದಾಖಲೆಗಳೇನು? ಇಲ್ಲಿದೆ ಮಾಹಿತಿ