BIG NEWS: ಆತ್ಮಹತ್ಯೆಗೆ ಮುಂದಾದ ವ್ಯಕ್ತಿ ಬದುಕಿಸಿದ ಕಾರ್ಗಲ್ ಠಾಣೆ PSI ನಾಗರಾಜ್: ಹೇಗೆ ಗೊತ್ತಾ?

ಶಿವಮೊಗ್ಗ: ವಿಶ್ವ ವಿಖ್ಯಾತ ಜೋಗ್ ಪಾಲ್ಸ್ ನಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆಯತ್ನಕ್ಕೆ ಮುಂದಾಗಿದ್ದಾನೆ. ಆದರೇ ಆ ವ್ಯಕ್ತಿಯನ್ನು ಮನವೊಲಿಸಿದಂತ ಕಾರ್ಗಲ್ ಠಾಣೆಯ ಪಿಎಸ್ಐ ನಾಗರಾಜ್ ಹೆಚ್.ಎನ್ ಅವರು, ಆತ್ಮಹತ್ಯೆ ಯತ್ನದಿಂದ ಪಾರು ಮಾಡಿ, ಬದುಕಿನ ಪಾಠ ಮಾಡಿದ್ದಾರೆ. ಅಲ್ಲದೇ ಜೀವದ ಅಮೂಲ್ಯತೆಯ ಬಗ್ಗೆ ತಿಳಿಹೇಳಿ, ಊರಿಗೆ ಮರಳಿಸುವಂತ ಕೆಲಸವನ್ನು ಮಾಡಿದ್ದಾರೆ. ಆಟೋ ಚಾಲಕ ಸುಳಿವು ಕಳೆದ ಆಗಸ್ಟ್.25, 2025ರಂದು ಮಧ್ಯಾಹ್ನ 1.30ರ ಸುಮಾರಿಗೆ ಆಟೋ ಚಾಲಕ ಶಿಯಾಬ್ ಎಂಬುವರು ಜೋಗ್ ಫಾಲ್ಸ್ ರೌಂಡ್ಸ್ ನಲ್ಲಿದ್ದಂತ ಪೊಲೀಸರಿಗೆ ಒಬ್ಬ ವ್ಯಕ್ತಿ … Continue reading BIG NEWS: ಆತ್ಮಹತ್ಯೆಗೆ ಮುಂದಾದ ವ್ಯಕ್ತಿ ಬದುಕಿಸಿದ ಕಾರ್ಗಲ್ ಠಾಣೆ PSI ನಾಗರಾಜ್: ಹೇಗೆ ಗೊತ್ತಾ?