ಬೆಂಗಳೂರು: ಸರ್ಕಾರಿ ಅತಿಥಿ ಗೃಹವಾದ ಕುಮಾರಕೃಪವೇ ಸ್ಯಾಂಟ್ರೋ ರವಿಯ ಹೆಡ್ಡಾಫೀಸ್ ಆಗಿದ್ದು ಹೇಗೆ? ಯಾರ ಕೃಪೆಯಿಂದ ಆತನಿಗೆ ಕುಮಾರಕೃಪ ಸಿಕ್ಕಿದ್ದು? ಬೊಮ್ಮಾಯಿ ಕೃಪೆಯೇ? ಜ್ಞಾನೇಂದ್ರ ಕೃಪೆಯೇ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್( Karnataka Congress ) ಪ್ರಶ್ನಿಸಿದೆ.
ಸರ್ಕಾರಿ ಅತಿಥಿ ಗೃಹವಾದ ಕುಮಾರಕೃಪವೇ ಸ್ಯಾಂಟ್ರೋ ರವಿಯ ಹೆಡ್ಡಾಫೀಸ್ ಆಗಿದ್ದು ಹೇಗೆ?
ಯಾರ ಕೃಪೆಯಿಂದ ಆತನಿಗೆ ಕುಮಾರಕೃಪ ಸಿಕ್ಕಿದ್ದು?
ಬೊಮ್ಮಾಯಿ ಕೃಪೆಯೇ?
ಜ್ಞಾನೇಂದ್ರ ಕೃಪೆಯೇ?— Karnataka Congress (@INCKarnataka) January 6, 2023
ವೇಶ್ಯಾವಾಟಿಕೆ ದಂಧೆಯ ಸ್ಯಾಂಟ್ರೋ ರವಿ ಜೊತೆಗೆ ಸಾಲು ಸಾಲು ಬಿಜೆಪಿ ಸಚಿವರು ಆಪ್ತರಾಗಿರುವುದು ಹೇಗೆ? ಸಚಿವರು ಸಿಡಿಗೆ ತಡೆಯಾಜ್ಞೆ ತಂದಿರುವುದಕ್ಕೂ, ಈತನಿಗೆ ಸಚಿವರೊಂದಿಗಿರುವ ಆಪ್ತತೆಗೂ, ಈತನ ದಂಧೆಗೂ ಸಂಬಂಧವಿದೆಯೇ ಬಿಜೆಪಿ? ಸಚಿವ ಸುಧಾಕರ್ ಅವರೇ, ತಮ್ಮ ಸಿಡಿ ತಡೆಯಾಜ್ಞೆಯ ಹಿಂದಿನ ರಹಸ್ಯ ಸ್ಯಾಂಟ್ರೋ ರವಿ ಬಳಿ ಇದೆಯೇ? ಎಂದು ಕೇಳಿದೆ.
ವೇಶ್ಯಾವಾಟಿಕೆ ದಂಧೆಯ ಸ್ಯಾಂಟ್ರೋ ರವಿ ಜೊತೆಗೆ ಸಾಲು ಸಾಲು ಬಿಜೆಪಿ ಸಚಿವರು ಆಪ್ತರಾಗಿರುವುದು ಹೇಗೆ?
ಸಚಿವರು ಸಿಡಿಗೆ ತಡೆಯಾಜ್ಞೆ ತಂದಿರುವುದಕ್ಕೂ, ಈತನಿಗೆ ಸಚಿವರೊಂದಿಗಿರುವ ಆಪ್ತತೆಗೂ, ಈತನ ದಂಧೆಗೂ ಸಂಬಂಧವಿದೆಯೇ @BJP4Karnataka?@mla_sudhakar ಅವರೇ, ತಮ್ಮ ಸಿಡಿ ತಡೆಯಾಜ್ಞೆಯ ಹಿಂದಿನ ರಹಸ್ಯ ಸ್ಯಾಂಟ್ರೋ ರವಿ ಬಳಿ ಇದೆಯೇ? pic.twitter.com/xUYQB2EwZ1
— Karnataka Congress (@INCKarnataka) January 6, 2023
ಸ್ಯಾಂಟ್ರೋ ರವಿ ನನಗೆ ಪರಿಚಯವೇ ಇಲ್ಲ ಎನ್ನುವ ಬಸವರಾಜ ಬೊಮ್ಮಾಯಿ ಅವರೇ, ‘ಸಿಎಂ ನೇರ ಪರಿಚಯ ನನಗೆ’ ಎಂದು ರವಿ ಹೇಳಿದ್ದು ಹೇಗೆ? ನಿಮ್ಮ ಪುತ್ರ ಸ್ಯಾಂಟ್ರೋ ರವಿಗೆ ‘ಸ್ವೀಟ್ ಬ್ರದರ್’ ಆಗಿರುವುದು ಹೇಗೆ? ನಿಮ್ಮ ಸರ್ಕಾರದ ಬಹುತೇಕ ಸಚಿವರಿಗೆ ಆಪ್ತನಾಗಿರುವ ಸ್ಯಾಂಟ್ರೋ ರವಿ ನಿಮಗೂ ಆಪ್ತನಲ್ಲವೇ? ತಾವು ಆತನಿಗೆ ಸಾರ್ ಎಂದು ಸಂಬೋಧಿಸುವುದಿಲ್ಲವೇ? ಎಂದಿದೆ.
ಸ್ಯಾಂಟ್ರೋ ರವಿ ನನಗೆ ಪರಿಚಯವೇ ಇಲ್ಲ ಎನ್ನುವ @BSBommai ಅವರೇ,
'ಸಿಎಂ ನೇರ ಪರಿಚಯ ನನಗೆ' ಎಂದು ರವಿ ಹೇಳಿದ್ದು ಹೇಗೆ?
ನಿಮ್ಮ ಪುತ್ರ ಸ್ಯಾಂಟ್ರೋ ರವಿಗೆ 'ಸ್ವೀಟ್ ಬ್ರದರ್' ಆಗಿರುವುದು ಹೇಗೆ?ನಿಮ್ಮ ಸರ್ಕಾರದ ಬಹುತೇಕ ಸಚಿವರಿಗೆ ಆಪ್ತನಾಗಿರುವ ಸ್ಯಾಂಟ್ರೋ ರವಿ ನಿಮಗೂ ಆಪ್ತನಲ್ಲವೇ?
ತಾವು ಆತನಿಗೆ ಸಾರ್ ಎಂದು ಸಂಬೋಧಿಸುವುದಿಲ್ಲವೇ?
— Karnataka Congress (@INCKarnataka) January 6, 2023
0 ವರ್ಷದಿಂದ ವೇಶ್ಯಾವಾಟಿಕೆ ದಂಧೆಯ ಪ್ರಕರಣಗಳಿರುವ ಸ್ಯಾಂಟ್ರೋ ರವಿಗೂ ಗೃಹಸಚಿವರ ಅರಗ ಜ್ಞಾನೇಂದ್ರ ಅವರಿಗೂ ಇರುವ ಆತ್ಮೀಯ ಸಂಬಂಧವೇನು? ಗೃಹ ಇಲಾಖೆಯ ವರ್ಗಾವಣೆಗೆ ಆತ ಸಚಿವರಿಗೆ ಯಾವ ರೀತಿ ಋಣ ತೀರಿಸುತ್ತಿದ್ದ? ಗೃಹಸಚಿವರೇ ಆತನ ದಂಧೆಯ ಹಿಂದಿನ ಶಕ್ತಿಯಾಗಿದ್ದರೆ? ಇಡೀ ಸರ್ಕಾರವೇ ಈತನ ಕೈಯ್ಯಲ್ಲಿದೆಯಂತೆ, ಇದು ಸಾಧ್ಯವಾಗಿದ್ದು ಹೇಗೆ? ಎಂದು ಪ್ರಶ್ನಿಸಿದೆ.
10 ವರ್ಷದಿಂದ ವೇಶ್ಯಾವಾಟಿಕೆ ದಂಧೆಯ ಪ್ರಕರಣಗಳಿರುವ ಸ್ಯಾಂಟ್ರೋ ರವಿಗೂ ಗೃಹಸಚಿವರ @JnanendraAraga ಅವರಿಗೂ ಇರುವ ಆತ್ಮೀಯ ಸಂಬಂಧವೇನು?
ಗೃಹ ಇಲಾಖೆಯ ವರ್ಗಾವಣೆಗೆ ಆತ ಸಚಿವರಿಗೆ ಯಾವ ರೀತಿ ಋಣ ತೀರಿಸುತ್ತಿದ್ದ?
ಗೃಹಸಚಿವರೇ ಆತನ ದಂಧೆಯ ಹಿಂದಿನ ಶಕ್ತಿಯಾಗಿದ್ದರೆ?ಇಡೀ ಸರ್ಕಾರವೇ ಈತನ ಕೈಯ್ಯಲ್ಲಿದೆಯಂತೆ, ಇದು ಸಾಧ್ಯವಾಗಿದ್ದು ಹೇಗೆ? pic.twitter.com/Fpszq0ok09
— Karnataka Congress (@INCKarnataka) January 5, 2023
ವಿಧಾನಸೌಧಕ್ಕೆ 10 ಲಕ್ಷ ತಂದಿದ್ದು ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್. ಆ ಸಮಯದಲ್ಲಿ ವಿಧಾನಸೌಧದಲ್ಲಿದ್ದಿದ್ದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್. ಬಸವರಾಜ ಬೊಮ್ಮಾಯಿ ಅವರೇ, 40% ಕಮಿಷನ್ ಹಣದ ಮೂಲದ ರಹಸ್ಯ ಕಾಪಾಡುತ್ತಿರುವುದೇಕೆ ಸರ್ಕಾರ? ಬೊಮ್ಮಾಯಿ ಅವರೇ, ಇದು ನಿಮ್ಮ #PayCM ಖಾತೆಗೆ ಜಮೆಯಾಗಲು ಬಂದ ಹಣವೇ ಅಥವಾ ಸಚಿವರ ಕಮಿಷನ್ ಪಾಲೇ? ಎಂದಿದೆ.
ವಿಧಾನಸೌಧಕ್ಕೆ 10 ಲಕ್ಷ ತಂದಿದ್ದು ಲೋಕೋಪಯೋಗಿ ಇಲಾಖೆಯ ಜೂನಿಯರ್ ಇಂಜಿನಿಯರ್.
ಆ ಸಮಯದಲ್ಲಿ ವಿಧಾನಸೌಧದಲ್ಲಿದ್ದಿದ್ದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್.@BSBommai ಅವರೇ, 40% ಕಮಿಷನ್ ಹಣದ ಮೂಲದ ರಹಸ್ಯ ಕಾಪಾಡುತ್ತಿರುವುದೇಕೆ ಸರ್ಕಾರ?@BSBommai ಅವರೇ, ಇದು ನಿಮ್ಮ #PayCM ಖಾತೆಗೆ ಜಮೆಯಾಗಲು ಬಂದ ಹಣವೇ ಅಥವಾ ಸಚಿವರ ಕಮಿಷನ್ ಪಾಲೇ?
— Karnataka Congress (@INCKarnataka) January 6, 2023