ಬೆಂಗಳೂರು: ಸರ್ಕಾರಿ ಅತಿಥಿ ಗೃಹವಾದ ಕುಮಾರಕೃಪವೇ ಸ್ಯಾಂಟ್ರೋ ರವಿಯ ಹೆಡ್ಡಾಫೀಸ್ ಆಗಿದ್ದು ಹೇಗೆ? ಯಾರ ಕೃಪೆಯಿಂದ ಆತನಿಗೆ ಕುಮಾರಕೃಪ ಸಿಕ್ಕಿದ್ದು? ಬೊಮ್ಮಾಯಿ ಕೃಪೆಯೇ? ಜ್ಞಾನೇಂದ್ರ ಕೃಪೆಯೇ? ಎಂಬುದಾಗಿ ಕರ್ನಾಟಕ ಕಾಂಗ್ರೆಸ್( Karnataka Congress ) ಪ್ರಶ್ನಿಸಿದೆ. ಸರ್ಕಾರಿ ಅತಿಥಿ ಗೃಹವಾದ ಕುಮಾರಕೃಪವೇ ಸ್ಯಾಂಟ್ರೋ ರವಿಯ ಹೆಡ್ಡಾಫೀಸ್ ಆಗಿದ್ದು ಹೇಗೆ? ಯಾರ ಕೃಪೆಯಿಂದ ಆತನಿಗೆ ಕುಮಾರಕೃಪ ಸಿಕ್ಕಿದ್ದು?ಬೊಮ್ಮಾಯಿ ಕೃಪೆಯೇ?ಜ್ಞಾನೇಂದ್ರ ಕೃಪೆಯೇ? — Karnataka Congress (@INCKarnataka) January 6, 2023 ವೇಶ್ಯಾವಾಟಿಕೆ ದಂಧೆಯ ಸ್ಯಾಂಟ್ರೋ ರವಿ ಜೊತೆಗೆ ಸಾಲು … Continue reading ಸರ್ಕಾರಿ ಅತಿಥಿ ಗೃಹವಾದ ಕುಮಾರಕೃಪವೇ ಸ್ಯಾಂಟ್ರೋ ರವಿಯ ಹೆಡ್ಡಾಫೀಸ್ ಆಗಿದ್ದು ಹೇಗೆ?: ಟ್ವಿಟ್ ನಲ್ಲಿ ಕಾಂಗ್ರೆಸ್ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed