ಎಷ್ಟು ದಿನ ‘ಕಳ್ಳ ಪೊಲೀಸ್ ಆಟ’ ಆಡ್ತೀಯ, ಬಂದು ಶರಣಾಗು: ‘ಪ್ರಜ್ವಲ್ ರೇವಣ್ಣ’ಗೆ ‘HDK ಮನವಿ’

ಬೆಂಗಳೂರು: ಹಾಸನ ಪೆನ್ ಡ್ರೈವ್ ಪ್ರಕರಣ ಸಂಬಂಧ ವಿದೇಶದಿಂದ ಪ್ರಜ್ವಲ್ ಬಂದು ತನಿಖೆಗೆ ಸಹಕಾರ ನೀಡಬೇಕು. ಪ್ರಜ್ವಲ್ ರೇವಣ್ಣ ವಿದೇಶದಿಂದ ಬಂದು ಪೊಲೀಸರಿಗೆ ಶರಣಾಗಬೇಕು. ಎಷ್ಟು ದಿನ ಕಳ್ಳ ಪೊಲೀಸ್ ಆಟ ಆಡ್ತೀಯಾ? ಬಂದು ಶರಣಾಗು ಎಂಬುದಾಗಿ ಪ್ರಜ್ವಲ್ ರೇವಣ್ಣಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಮನವಿ ಮಾಡಿದರು. ಇಂದು ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಅಶ್ಲೀಲ ವೀಡಿಯೋ ಸಂಬಂಧ ಪ್ರಜ್ವಲ್ ರೇವಣ್ಣ ವಿದೇಶದಿಂದ ತನಿಖೆಗೆ ಸಹಕಾರ ನೀಡಬೇಕು. ನಾನು ಮಾಧ್ಯಮಗಳ ಮೂಲಕ ಮನವಿ ಮಾಡುತ್ತೇನೆ. … Continue reading ಎಷ್ಟು ದಿನ ‘ಕಳ್ಳ ಪೊಲೀಸ್ ಆಟ’ ಆಡ್ತೀಯ, ಬಂದು ಶರಣಾಗು: ‘ಪ್ರಜ್ವಲ್ ರೇವಣ್ಣ’ಗೆ ‘HDK ಮನವಿ’