ನುಡಿದಂತೆ ನಡೆದಿದ್ದೇವೆಂದು ಕನ್ನಡಿಗರಿಗೆ ಇನ್ನೆಷ್ಟು ದಿನೇ ಹೀಗೆ ಸುಳ್ಳು ಹೇಳಿ ವಂಚನೆ ಮಾಡುತ್ತೀರಿ?: ಆರ್.ಅಶೋಕ್ ಕಿಡಿ

ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಹಿಡಿಯುವ ಮುನ್ನ ತನ್ನ ಪ್ರಣಾಳಿಕೆಯಲ್ಲಿರುವಂತಹ ಭರವಸೆಗಳ ಕುರಿತಂತೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಇದೀಗ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ವಿರುದ್ಧ ಟ್ವೀಟ್ ನಲ್ಲಿ ವಾಗ್ದಾಳಿ ನಡೆಸಿದ್ದಾರೆ.ಟ್ವೀಟ್ ನಲ್ಲಿ ಸಿಎಂ ಸಿದ್ದರಾಮಯ್ಯನವರೇ ಸುಳ್ಳು ಹೇಳಲು ಒಂದು ಮಿತಿ ಬೇಡವೇ? ನುಡಿದಂತೆ ನಡೆದ ಸರ್ಕಾರ ಎಂದು ಕನ್ನಡಿಗರಿಗೆ ಇನ್ನೆಷ್ಟು ದಿನೇ ಹೀಗೆ ಸುಳ್ಳಿನ ಮೇಲೆ ಸುಳ್ಳು ಹೇಳಿ ವಂಚನೆ ಮಾಡುತ್ತೀರಿ? ಎಂದು ಪ್ರಶ್ನಿಸಿದ್ದಾರೆ. ಏಪ್ರಿಲ್ 1 ರಿಂದ ಜಾರಿಗೆ ಬರಲಿವೆ ಹೊಸ … Continue reading ನುಡಿದಂತೆ ನಡೆದಿದ್ದೇವೆಂದು ಕನ್ನಡಿಗರಿಗೆ ಇನ್ನೆಷ್ಟು ದಿನೇ ಹೀಗೆ ಸುಳ್ಳು ಹೇಳಿ ವಂಚನೆ ಮಾಡುತ್ತೀರಿ?: ಆರ್.ಅಶೋಕ್ ಕಿಡಿ