ಬೆಂಗಳೂರು : ಇಂದು ಹುಬ್ಬಳ್ಳಿಯ ಜನತೆ ಬೆಚ್ಚಿ ಬೀಳಿಸುವಂತಹ ಘಟನೆ ನಡೆದಿದ್ದು ಹುಬ್ಬಳ್ಳಿ ನಗರದ ಬಿವಿಬಿ ಕಾಲೇಜಿನಲ್ಲಿ ಹುಬ್ಬಳ್ಳಿ ಧಾರವಾಡ ಪಾಲಿಕೆಯ ಸದಸ್ಯ ನಿರಂಜನ್ ಹಿರೇಮಠ್ ಎನ್ನುವರ ಮಗಳಾದ ನಿಹಾ ಹಿರೇಮಠ್ ಎನ್ನುವ ಯುವತಿಯನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಫಯಾಜ್ ಎನ್ನುವ ಯುವಕ ಭೀಕರವಾಗಿ ಕೊಲೆಗೈದಿದ್ದಾನೆ.
ಪ್ರೀತಿಯನ್ನು ನಿರಾಕರಿಸಿದ್ದಕ್ಕೆ ಫಯಾಜ್ ನೇಹ ಹಿರೇಮಠ್ ಕುತ್ತಿಗೆಗೆ ಚಾಕು ಇರಿದು ಭೀಕರವಾಗಿ ಕೊಲೆಗದಿದ್ದಾನೆ ತಕ್ಷಣ ಹುಬ್ಬಳ್ಳಿಯ ವಿಧಾನಗಳ ಪೊಲೀಸ್ ಠಾಣೆಯ ಅಧಿಕಾರಿಗಳು ಆರೋಪಿ ಫೈಯರ್ ನನ್ನು ಬಂಧಿಸಿದ್ದಾರೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಬಿಜೆಪಿ ಘಟಕವು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.
ಟ್ವೀಟ್ ನಲ್ಲಿ ಅರಾಜಕತೆಯೇ ಆಡಳಿತದ ಧ್ಯೇಯ – ಕಾನೂನು ಸುವ್ಯವಸ್ಥೆ ಮಂಗಮಾಯ. ಇದು ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತ ಮಂತ್ರ ಸಿಎಂ ಸಿದ್ದರಾಮಯ್ಯ ಅವರೇ, ಇದು ಅರಾಜಕತೆಯ ಹಾಗೂ ಓಲೈಕೆ ಆಡಳಿತದ ಪ್ರತಿಫಲವಾಗಿ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ ಮೇಲೆ ಫಯಾಜ್ ಚಾಕು ಇರಿದು ಸಾಯಿಸಿದ್ದಾನೆ.ನಿಮ್ಮ ತುಷ್ಟೀಕರಣದ ಆಡಳಿತಕ್ಕೆ ಇನ್ನೆಷ್ಟು ಅಮಾಯಕ ಹಿಂದೂಗಳನ್ನು ಬಲಿ ಹಾಕುತ್ತೀರಿ ಎಂಬುದಕ್ಕೆ ಉತ್ತರ ನೀಡಿ ಎಂದು ಪ್ರಶ್ನಿಸಿದೆ.
ಅರಾಜಕತೆಯೇ ಆಡಳಿತದ ಧ್ಯೇಯ – ಕಾನೂನು ಸುವ್ಯವಸ್ಥೆ ಮಂಗಮಾಯ. ಇದು @INCKarnataka ಸರ್ಕಾರದ ಆಡಳಿತ ಮಂತ್ರ.
ಸಿಎಂ @siddaramaiah ಅವರೇ, ಇದು ಅರಾಜಕತೆಯ ಹಾಗೂ ಓಲೈಕೆ ಆಡಳಿತದ ಪ್ರತಿಫಲವಾಗಿ ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ಹಾಡುಹಗಲೇ ವಿದ್ಯಾರ್ಥಿನಿ ನೇಹಾ ಹಿರೇಮಠ ಮೇಲೆ ಫಯಾಜ್ ಚಾಕು ಇರಿದು ಸಾಯಿಸಿದ್ದಾನೆ.
ನಿಮ್ಮ ತುಷ್ಟೀಕರಣದ… pic.twitter.com/7SWOqnDXg2
— BJP Karnataka (@BJP4Karnataka) April 18, 2024