‘ವಕ್ಫ್ ಹಿಂಸೆ’ಗೆ ಇನ್ನೆಷ್ಟು ಬಲಿ ಬೇಕು ‘ಸಿದ್ಧರಾಮಯ್ಯ’ನವರೇ.?: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ
ಬೆಂಗಳೂರು: ವಕ್ಫ್ ಹಿಂಸೆಗೆ ಇನ್ನೆಷ್ಟು ಬಲಿ ಬೇಕು ಸಿದ್ಧರಾಮಯ್ಯನವರೇ ಎಂಬುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಪ್ರಶ್ನಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಕ್ಫ್ ಮಂಡಳಿಯ ಭೂಕಳ್ಳತನದ ಮಾಫಿಯಾಗೆ ಬೇಸತ್ತು ಈ ಹಿಂದೆ ಹಾನಗಲ್ ತಾಲೂಕಿನ ಹರನಗಿರಿಯಲ್ಲಿ ಓರ್ವ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ. 1964 ರಿಂದ ತಮ್ಮದೇ ಹೆಸರಿನಲ್ಲಿದ್ದ ಜಮೀನನ್ನು 2015 ರಲ್ಲಿ ಕೆಲ ಸಮಾಜಘಾತುಕರು ವಕ್ಫ್ ನಿಯಮದ ಪ್ರಕಾರ ಸಂಪೂರ್ಣ ಜಮೀನು ತಮ್ಮದಾಗಿಸಿಕೊಂಡು ಬೆಳೆದು ನಿಂತಿದ್ದ ಬೆಳೆಗಳನ್ನು ಸಂಪೂರ್ಣವಾಗಿ ನಾಶ ಮಾಡಿ … Continue reading ‘ವಕ್ಫ್ ಹಿಂಸೆ’ಗೆ ಇನ್ನೆಷ್ಟು ಬಲಿ ಬೇಕು ‘ಸಿದ್ಧರಾಮಯ್ಯ’ನವರೇ.?: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಶ್ನೆ
Copy and paste this URL into your WordPress site to embed
Copy and paste this code into your site to embed