ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗ್ತೀರಿ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

ಗದಗ: ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದ ಜಾತಿಯವರೇ ಆಗಿದ್ದಾರೆ. ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗಬೇಕು? ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ. ಇಂದು ಗದಗದ ತಾಲ್ಲೂಕು ಕುರುಬರ ಸಂಘದ ರಜತ ಮಹೋತ್ಸವ ಮತ್ತು ರಾಜ್ಯ ಮಟ್ಟದ ಕನಕೋತ್ಸವದಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಅಸಮಾನತೆ, ಜಾತಿ ಶೋಷಣೆಯಿಂದ ಲಾಭ ಮಾಡಿಕೊಳ್ಳುತ್ತಿರುವವರು ಸಮಾಜದ ಬದಲಾವಣೆಗೆ ವಿರೋಧವಿದ್ದಾರೆ. ಇವರು ಹಿಂದುಳಿದವರ … Continue reading ಹಿಂದುಳಿದ ಜಾತಿಯವರ ಮಕ್ಕಳೇ ಧರ್ಮದ ಹೆಸರಿನಲ್ಲಿ ಇನ್ನೂ ಎಷ್ಟು ವರ್ಷ ಬಲಿಯಾಗ್ತೀರಿ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ