ಜಾತಿ ಗಣತಿ ವರದಿ ಸೋರಿಕೆ ಮಾಡಿರುವ ಕಾಂಗ್ರೆಸ್‌ ನಾಯಕರು ಎಷ್ಟು ಬಾರಿ ರಾಜೀನಾಮೆ ನೀಡಬೇಕಿತ್ತು? – ಸಚಿವ ಡಾ.ಕೆ.ಸುಧಾಕರ್‌ ಪ್ರಶ್ನೆ

ಬೆಂಗಳೂರು: ಜಾತಿ ಗಣತಿಯ ವರದಿಯನ್ನು ಅಧಿಕೃತವಾಗಿ ಬಿಡುಗಡೆ ಮಾಡದ ಕಾಂಗ್ರೆಸ್‌ ನಾಯಕರು, ಪ್ರತಿ ಜಿಲ್ಲೆಗಳಲ್ಲಿ ಅವರ ಪಕ್ಷದ ಅಭ್ಯರ್ಥಿಗಳಿಗೆ ಮಾತ್ರ ವರದಿಯನ್ನು ಸೋರಿಕೆ ಮಾಡಿದ್ದರು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದರು. ‘ಆಹಾರ-ಆರೋಗ್ಯ ಪ್ರಿಯ’ರಿಗೆ ಸುವರ್ಣಾವಕಾಶ: ನ.20ರಂದು ಯಲಹಂಕದಲ್ಲಿ ‘ವಿಶಿಷ್ಟ ಆಹಾರ ಮೇಳ- ಪ್ರಾತ್ಯಕ್ಷಿಕೆ’ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಚುನಾವಣೆ ಹತ್ತಿರವಾದಂತೆ ಕ್ಷುಲ್ಲಕ ವಿಚಾರಗಳನ್ನೆತ್ತಿ ಆರೋಪ ಮಾಡುವುದನ್ನು, ಸುಳ್ಳು ಆಪಾದನೆ ಮಾಡುವುದನ್ನು ಕಾಂಗ್ರೆಸ್‌ ನಾಯಕರು ಕರಗತ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ ಸರ್ಕಾರ ಇದ್ದಾಗ ಕಾಂತರಾಜು ಅವರ ಅಧ್ಯಕ್ಷತೆಯಲ್ಲಿ … Continue reading ಜಾತಿ ಗಣತಿ ವರದಿ ಸೋರಿಕೆ ಮಾಡಿರುವ ಕಾಂಗ್ರೆಸ್‌ ನಾಯಕರು ಎಷ್ಟು ಬಾರಿ ರಾಜೀನಾಮೆ ನೀಡಬೇಕಿತ್ತು? – ಸಚಿವ ಡಾ.ಕೆ.ಸುಧಾಕರ್‌ ಪ್ರಶ್ನೆ