CSR ನಿಧಿ ಬಿಟ್ಟು ಎಷ್ಟು ಅನುದಾನ ತಂದಿದ್ದಾರೆ; HDK ಗೆ ಚಲುವರಾಯಸ್ವಾಮಿ ಟಾಂಗ್

ಮಂಡ್ಯ : ರಾಮನಗರದ ಅರ್ಕಾವತಿ ನದಿಯನ್ನು ಥೇಮ್ಸ್ ನದಿ ಮಾದರಿಯಲ್ಲಿ ಅಭಿವೃದ್ಧಿಗೆ ಮುಂದಾಗಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರವರು ಮೊದಲು ಮೇಕೆದಾಟು ಯೋಜನೆಗೆ ಕೇಂದ್ರದಿಂದ ಅನುಮತಿ ಕೊಡಿಸಲಿ ಎಂದು ಸಚಿವ ಎನ್.ಚಲುವರಾಯಸ್ವಾಮಿ ಸೋಮವಾರ ಸವಾಲು ಹಾಕಿದರು. ಮದ್ದೂರು ತಾಲೂಕಿನ ಕೊಪ್ಪ ಹೋಬಳಿಯ ಕೊಪ್ಪ, ಬಿದರಕೋಟೆ ಗ್ರಾಮಗಳಲ್ಲಿ 3 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಲೋಕಸಭಾ ಚುನಾವಣೆಯ ವೇಳೆ ನಾನು ಜಯಭೇರಿಯಾದರೇ ಮೇಕೆದಾಟು ಯೋಜನೆಗೆ ಐದು ನಿಮಿಷದಲ್ಲಿಯೇ ಕೇಂದ್ರದಿಂದ ಅನುಮತಿ ಕೊಡಿಸುತ್ತೇನೆ … Continue reading CSR ನಿಧಿ ಬಿಟ್ಟು ಎಷ್ಟು ಅನುದಾನ ತಂದಿದ್ದಾರೆ; HDK ಗೆ ಚಲುವರಾಯಸ್ವಾಮಿ ಟಾಂಗ್