ಸರ್ಕಾರಿ ದುಡ್ಡಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸುವುದು ಎಷ್ಟು ಸರಿ?: ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನೆ

ಹಾವೇರಿ: ಮಹಾತ್ಮ ಗಾಂಧಿ ಕಾಂಗ್ರೆಸ್ ಗೂ ಇಂದಿನ ಕಾಂಗ್ರೆಸ್ ಗೂ ಬಹಳ ವ್ಯತ್ಯಾಸ ಇದೆ. ಅಸಲಿ ಕಾಂಗ್ರೆಸ್ ಗೂ ನಕಲಿ ಕಾಂಗ್ರೆಸ್ ಗೂ ವ್ಯತ್ಯಾಸ ಇದೆ. ಮಹಾತ್ಮಾ ಗಾಂಧೀಜಿಯವರ ತದ್ವಿರುದ್ಧವಾಗಿ ಈಗಿನ ಕಾಂಗ್ರೆಸ್ ನವರು ನಡೆದುಕೊಳ್ಳುತ್ತಿದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ರೀತಿ ಆಡಳಿತವೇ ಇಲ್ಲ. ಎಲ್ಲಾ ಇಲಾಖೆಗಳು, ನಿಗಮಗಳಲ್ಲಿ ಭ್ರಷ್ಟಾಚಾರ ನಡೆದಿದೆ. ದೀನ ದಲಿತರ ಅನುದಾನದಲ್ಲೇ ಭ್ರಷ್ಟಾಚಾರ ಮಾಡಿದ್ದಾರೆ. ಗಾಂಧಿಯವರ ಸ್ವರಾಜ್ಯಕ್ಕೆ … Continue reading ಸರ್ಕಾರಿ ದುಡ್ಡಲ್ಲಿ ಕಾಂಗ್ರೆಸ್ ಅಧಿವೇಶನ ನಡೆಸುವುದು ಎಷ್ಟು ಸರಿ?: ಸಂಸದ ಬಸವರಾಜ ಬೊಮ್ಮಾಯಿ ಪ್ರಶ್ನೆ