ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ.? ಇಲ್ಲಿದೆ ಮಾಹಿತಿ

ಕೆಎನ್ಎನ್ ಡಿಜಿಟಲ್ ಡೆಸ್ಕ್: ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅನ್ನು ಹೊಂದಿರಬೇಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ. ಈ ಎರಡು ದಾಖಲೆಗಳು ಇದ್ದರೆ ನೀವು ಆನ್ಲೈನ್ ಮುಖಾಂತರ ರೇಷನ್ ಕಾರ್ಡ್ನಲ್ಲಿ ನಿಮ್ಮ ಹೆಸರನ್ನು ಸೇರಿಸಬಹುದು. ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ ನಿಮ್ಮ ಪಡಿತರ ಚೀಟಿಯ … Continue reading ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಸೇರ್ಪಡೆ ಮಾಡುವುದು ಹೇಗೆ.? ಇಲ್ಲಿದೆ ಮಾಹಿತಿ