ವೋಟರ್ ಐಡಿಗೆ online/offline ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!

ನವದೆಹಲಿ: ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ, ಭಾರತದ ಚುನಾವಣಾ ದಿನಾಂಕಗಳನ್ನು ಘೋಷಣೆ ಮಾಡಿದ್ದು, ದೇಶದಲ್ಲಿ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಇವೆಲ್ಲದರ ನಡುವೆ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಘೋಷಿಸಿ ಚುನಾವಣೆಗೆ ಸಜ್ಜಾಗುತ್ತಿರುವುದರಿಂದ, ನಾಗರಿಕರಾಗಿ ನಾವು ಸಹ ಅರ್ಹ ಅಭ್ಯರ್ಥಿಗೆ ನಮ್ಮ ಮತವನ್ನು ಚಲಾಯಿಸಬೇಕಾಗಿದೆ. ಇದಕ್ಕಾಗಿ, ನಾಗರಿಕರು ಮಾನ್ಯ ಮತದಾರರ ಗುರುತಿನ ಚೀಟಿಯನ್ನು ಹೊಂದಿರಬೇಕು. 2024 ರ ಲೋಕಸಭಾ ಚುನಾವಣೆಯಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸುವ ನಾಗರಿಕರಿಗೆ ವೋಟರ್ ಐಡಿ ಪ್ರಾಥಮಿಕ ಗುರುತಿನ … Continue reading ವೋಟರ್ ಐಡಿಗೆ online/offline ನಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ!