ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ

ನವದೆಹಲಿ : ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ತನ್ನ ಪೋರ್ಟಲ್ ನಲ್ಲಿ ಕೆಲವು ಹೊಸ ವೈಶಿಷ್ಟ್ಯಗಳನ್ನು ಬಿಡುಗಡೆ ಮಾಡಿದ್ದು, ಆಧಾರ್ ಕಾರ್ಡ್ ಗೆ ಹೊಸ ಮೊಬೈಲ್ ಸಂಖ್ಯೆಯನ್ನು ಸುಲಭವಾಗಿ ಬದಲಾಯಿಸುವ ಅವಕಾಶ ನೀಡಿದೆ. `PM-ಕಿಸಾನ್ ಸಮ್ಮನ್ ಯೋಜನೆ’ ರೈತ ಸಮುದಾಯಕ್ಕೆ ಇಲ್ಲಿದೆ ಮಹತ್ವದ ಮಾಹಿತಿ ಆಧಾರ್ ಕಾರ್ಡ್ ನಲ್ಲಿ ಹೊಸ ಮೊಬೈಲ್ ಸಂಖ್ಯೆಯನ್ನು ಸೇರಿಸುವ ಈ ಪ್ರಕ್ರಿಯೆಯು ಸರಳವಾಗಿದ್ದು, ಮೊದಲು, ಒಬ್ಬರು ಮೊಬೈಲ್ ಸಂಖ್ಯೆಯನ್ನು ಆಧಾರ್ ನೊಂದಿಗೆ ಲಿಂಕ್ ಮಾಡಬೇಕಾಗುತ್ತದೆ. ಕೇಂದ್ರ ಸರ್ಕಾರಿ ನೌಕರರು, ಪಿಂಚಣಿದಾರರಿಗೆ … Continue reading ಆಧಾರ್ ಕಾರ್ಡ್ ನಲ್ಲಿ ಮೊಬೈಲ್ ನಂಬರ್ ಬದಲಾಯಿಸುವುದು ಹೇಗೆ? ಇಲ್ಲಿದೆ ಮಾಹಿತಿ