ಭಾವನಾತ್ಮಕವಾಗಿ ‘ಅಪಕ್ವ ಪೋಷಕ’ರನ್ನು ನಿಭಾಯಿಸುವುದು ಹೇಗೆ? ಮನಶ್ಶಾಸ್ತ್ರಜ್ಞರು ನೀಡಿದ 3 ಸೂತ್ರಗಳಿವು
ನವದೆಹಲಿ: ಅನೇಕ ಬಾರಿ ಮಕ್ಕಳು ಬೆಳೆದು ದೊಡ್ಡವರಾದರೂ, ತಮ್ಮ ಪೋಷಕರ ಭಾವನಾತ್ಮಕ ನಡವಳಿಕೆಯಿಂದಾಗಿ ಸಂಕಷ್ಟ ಅನುಭವಿಸುತ್ತಾರೆ. ಕೆಲವು ಪೋಷಕರು ವಯಸ್ಸಿನಲ್ಲಿ ಹಿರಿಯರಾದರೂ, ಭಾವನಾತ್ಮಕವಾಗಿ ಅಪಕ್ವವಾಗಿರುತ್ತಾರೆ (Emotionally Immature). ಇದು ಮಕ್ಕಳ ಮಾನಸಿಕ ನೆಮ್ಮದಿಯ ಮೇಲೆ ಪರಿಣಾಮ ಬೀರಬಹುದು. ಇಂತಹ ಪೋಷಕರನ್ನು ನಿಭಾಯಿಸಲು ಮನಶ್ಶಾಸ್ತ್ರಜ್ಞರು ಮೂರು ಸರಳ ಹಾಗೂ ಪರಿಣಾಮಕಾರಿ ಮಾರ್ಗಗಳನ್ನು ಸೂಚಿಸಿದ್ದಾರೆ. ಭಾವನಾತ್ಮಕವಾಗಿ ಅಪಕ್ವ ಪೋಷಕರು ಅಂದರೆ, ಅವರು ತಮ್ಮ ಮಕ್ಕಳ ಭಾವನೆಗಳನ್ನು ಅರ್ಥೈಸಿಕೊಳ್ಳಲು ವಿಫಲರಾಗುತ್ತಾರೆ, ಸಣ್ಣ ವಿಷಯಕ್ಕೂ ಅತಿಯಾಗಿ ಪ್ರತಿಕ್ರಿಯಿಸುತ್ತಾರೆ ಅಥವಾ ತಮ್ಮ ತಪ್ಪುಗಳನ್ನು ಒಪ್ಪಿಕೊಳ್ಳಲು … Continue reading ಭಾವನಾತ್ಮಕವಾಗಿ ‘ಅಪಕ್ವ ಪೋಷಕ’ರನ್ನು ನಿಭಾಯಿಸುವುದು ಹೇಗೆ? ಮನಶ್ಶಾಸ್ತ್ರಜ್ಞರು ನೀಡಿದ 3 ಸೂತ್ರಗಳಿವು
Copy and paste this URL into your WordPress site to embed
Copy and paste this code into your site to embed