Watch Video: ನಿಮ್ಮ ‘ಸ್ಮಾರ್ಟ್ ಪೋನ್’ನಲ್ಲೇ ‘ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ’ ಪಾವತಿಸೋದು ಹೇಗೆ? ಈ ವೀಡಿಯೋ ನೋಡಿ

ಬೆಂಗಳೂರು: ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿ ಈಗ ಸುಲಭ. ನಿಮ್ಮ ಸ್ಮಾರ್ಟ್ ಪೋನ್ ನಲ್ಲೇ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆಯನ್ನು ಪಾವತಿಸಬಹುದಾಗಿದೆ. ಅದು ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಸ್ಮಾರ್ಟ್ ಪೋನ್ ಯುಗದಲ್ಲಿ ಸ್ಮಾರ್ಟ್ ಆಗೇ ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ ಪಾವತಿಸುವಂತ ವಿಧಾನವನ್ನು ಗ್ರಾಮೀಣಾಭಿವೃದ್ಧಿ ಆಯುಕ್ತಾಲಯ ಪರಿಚಯಿಸಿದೆ. ರಾಜ್ಯದ ಗ್ರಾಮೀಣ ಜನರು ಗ್ರಾಮ ಪಂಚಾಯ್ತಿ ಬಾಪೂಜಿ ಸೇವಾ ಕೇಂದ್ರಗಳಿಗೆ ತೆರಳದೇ ಕುಳಿತಲ್ಲೇ ಮೊಬೈಲ್ ನಲ್ಲಿ ಆಸ್ತಿ ತೆರಿಗೆ ಪಾವತಿಸೋದಕ್ಕೆ ಅವಕಾಶ ನೀಡಿದೆ. ಅದು … Continue reading Watch Video: ನಿಮ್ಮ ‘ಸ್ಮಾರ್ಟ್ ಪೋನ್’ನಲ್ಲೇ ‘ಗ್ರಾಮ ಪಂಚಾಯ್ತಿ ಆಸ್ತಿ ತೆರಿಗೆ’ ಪಾವತಿಸೋದು ಹೇಗೆ? ಈ ವೀಡಿಯೋ ನೋಡಿ