Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಚಳಿಗಾಲದಲ್ಲಿಯೇ ಹೃದಯಾಘಾತ ಹೆಚ್ಚೇಕೆ? ಅಪಾಯಗಳನ್ನು ತಪ್ಪಿಸಲು ತಜ್ಞರು ನೀಡಿದ ಟಾಪ್ 5 ಸಲಹೆಗಳು!

12/01/2026 10:54 AM

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

12/01/2026 10:42 AM

BREAKING : ಹೈದರಾಬಾದ್ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ : ಬೀದರ್ ಮೂಲದ ಯುವಕ ಅರೆಸ್ಟ್!

12/01/2026 10:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶ್ರೀ ಲಲಿತಾ ಸಹಸ್ರನಾಮ ಪಠಿಸೋದು ಹೇಗೆ ಮತ್ತು ಪ್ರಯೋಜನವೇನು?
KARNATAKA

ಶ್ರೀ ಲಲಿತಾ ಸಹಸ್ರನಾಮ ಪಠಿಸೋದು ಹೇಗೆ ಮತ್ತು ಪ್ರಯೋಜನವೇನು?

By kannadanewsnow5706/12/2024 7:31 AM
kannada astrology ganapathi

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ವಿಶೇಷ ಶಕ್ತಿ ಮತ್ತು ಅಧಿಕ ಪ್ರಾಮುಖ್ಯತೆಯನ್ನು ಹೊಂದಿರುವ ಮಂತ್ರವೆಂದರೆ ಅದುವೇ ಶ್ರೀ ಲಲಿತಾ ಸಹಸ್ರನಾಮ. ಶ್ರೀ ಲಲಿತಾ ಸಹಸ್ರನಾಮವನ್ನು ಪ್ರತಿನಿತ್ಯ ಅದರಲ್ಲೂ ಶುಕ್ರವಾರ ತಪ್ಪದೇ ಪಠಿಸಬೇಕು. ಲಲಿತಾ ಸಹಸ್ರನಾಮವನ್ನು ಪಠಿಸುವುದು ಹೇಗೆ..? ಶ್ರೀ ಲಲಿತಾ ಸಹಸ್ರನಾಮ ಪಠಿಸುವುದರ ಪ್ರಯೋಜನವೇನು..?

ಶ್ರೀ ಲಿಲತಾ ಸಹಸ್ರನಾಮ ಎನ್ನುವುದು ಬ್ರಹ್ಮಪುರಾಣದ ಒಂದು ಪಠ್ಯ. ಲಲಿತಾ ಆನಂದ ದೇವತೆ, ಈಕೆ ಪರಶಿವನ ಪತ್ನಿ ಪಾರ್ವತಿ ದೇವಿಯ ರೂಪ. ಶ್ರೀ ಲಲಿತಾ ಸಹಸ್ರನಾಮ ಅತ್ಯಂತ ಪವಿತ್ರವಾದ ಮಂತ್ರವಾಗಿದೆ. ಭಗವಾನ್‌ ಹಯಗ್ರೀವ ಮತ್ತು ಅಗಸ್ತ್ಯ ಮುನಿಗಳ ಚರ್ಚೆಯಿಂದ ಹೊರಹೊಮ್ಮಿದ ಮಂತ್ರವೇ ಶ್ರೀ ಲಿಲತಾ ಸಹಸ್ರನಾಮ. ಇದು ಅತ್ಯಂತ ಶಕ್ತಿಯುತವಾದ ಮಂತ್ರವಾಗಿದೆ. ಹಾಗೂ ಲಲಿತಾ ದೇವಿಯ ಅತ್ಯಂತ ನೆಚ್ಚಿನ ಮಂತ್ರವಾಗಿದೆ.

ಲಲಿತಾ ಸಹಸ್ರನಾಮವನ್ನು ಪಠಿಸುವ ವಿಧಾನ:
1) ಲಲಿತಾ ಸಹಸ್ರನಾಮವನ್ನು ಪಠಿಸುವ ಮೊದಲು ಸ್ನಾನ ಮಾಡಬೇಕು ಅಥವಾ ಕೈ – ಕಾಲುಗಳನ್ನು ತೊಳೆದುಕೊಳ್ಳಬೇಕು.
2) ಕುಳಿತುಕೊಳ್ಳಲು ಆರಾಮದಾಯಕ ಸ್ಥಳವನ್ನು ಅಥವಾ ಆಸನವನ್ನು ಆಯ್ದುಕೊಳ್ಳಿ. ದೇವರ ಕೋಣೆಯಲ್ಲಿ ಚಾಪೆಯನ್ನು ಹಾಸಿಕೊಂಡು ಕೂಡ ಕುಳಿತುಕೊಳ್ಳಬಹುದು.
3) ಮಾನಸಿಕ ಶುದ್ಧತೆಯನ್ನು ಕಾಪಾಡಿಕೊಳ್ಳುವತ್ತ ಗಮನ ಹರಿಸಬೇಕು. ಯಾವಾಗಲೂ ಸಕಾರಾತ್ಮಕ ಆಲೋಚನೆಯನ್ನೇ ಹೊಂದಲು ಪ್ರಯತ್ನಿಸಬೇಕು.
4) ಮಂತ್ರವನ್ನು ಸರಿಯಾದ ಉಚ್ಚಾರಣೆಯಿಂದ ಪಠಿಸಬೇಕು
5) ಶ್ರದ್ಧಾ ಮತ್ತು ಭಕ್ತಿಯಿಂದ ಶ್ರೀ ಲಲಿತಾ ಸಹಸ್ರನಾಮವನ್ನು ಪಠಿಸಬೇಕು. ದೇವಿಯು ನಿಮ್ಮನ್ನೇ ನೋಡುತ್ತಿದ್ದಾಳೆಂದು ಎಣಿಸಿ ಮಂತ್ರವನ್ನು ಪಠಿಸಿ.
6) ನಿಧಾನವಾಗಿ ಮತ್ತು ಸ್ಪಷ್ಟವಾಗಿ ಮಂತ್ರವನ್ನು ಪಠಿಸಿ.
7) ಸಂಪೂರ್ಣ ದಿನ ದೈಹಿಕವಾಗಿ ಅಥವಾ ಮಾನಸಿಕವಾಗಿ ಇತರರನ್ನು ನೋಯಿಸದಿರಿ
8) ಮಂತ್ರವನ್ನು ಓದುವಾಗ ಪ್ರತಿಯೊಂದು ಸಾಲುಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿ.
9) ಮಂತ್ರದ ಅರ್ಥವನ್ನು ತಿಳಿದುಕೊಂಡು ಅದನ್ನು ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಲು ಪ್ರಯತ್ನಿಸಿ.
10) ಮಂತ್ರದ ಕೊನೆಯಲ್ಲಿ ದೇವಿಗೆ ಜಪವನ್ನು ಅರ್ಪಿಸಿ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಶ್ರೀ ಲಲಿತಾ ಸಹಸ್ರನಾಮ ಪಠಿಸೋದು ಹೇಗೆ..? ಪ್ರಯೋಜನವೇ ಅಪಾರ..!

ಲಲಿತಾ ಸಹಸ್ರನಾಮ ಪಠಿಸುವುದರ ಪ್ರಯೋಜನ:
1) ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡಲು ಸಾಧ್ಯವಾಗದಿದ್ದರೆ, ಪವಿತ್ರ ನದಿಯಲ್ಲಿ ಸ್ನಾನ ಮಾಡಲು ಸಾಧ್ಯವಾಗದಿದ್ದರೆ, ಆಹಾರವನ್ನು ದಾನ ಮಾಡಲು ಆಗದಿದ್ದರೆ ಅಥವಾ ದೇವರಿಗೆ ಯಾವುದೇ ರೀತಿಯ ಅರ್ಪಣೆಗಳನ್ನು ಮಾಡಲು ಸಾಧ್ಯವಾಗದಿದ್ದರೆ ನೀವು ಲಲಿತಾ ಸಹಸ್ರನಾಮವನ್ನು ಪಠಿಸುವ ಮೂಲಕ ಈ ಎಲ್ಲಾ ಅಂಶಗಳ ಶುಭ ಫಲವನ್ನು ಪಡೆದುಕೊಳ್ಳಬಹುದು.
2) ಶ್ರೀ ಲಲಿತಾ ಸಹಸ್ರನಾಮವನ್ನು ನಿಯಮಿತವಾಗಿ ಪಠಿಸುವುದರಿಂದ ಅಪೂರ್ಣವಾದ ಪೂಜೆಯಿಂದುಂಟಾಗುವ ಕಷ್ಟವನ್ನು ದೂರಾಗಿಸುತ್ತದೆ.
3) ಶ್ರೀ ಲಲಿತಾ ಸಹಸ್ರನಾಮವನ್ನು ಪಠಿಸುವುದರಿಂದ ಅಕಾಲಿಕ ಮರಣದ ಭಯವನ್ನು ದೂರಾಗಿಸುತ್ತದೆ. ದೀರ್ಘ ಮತ್ತು ಉತ್ತಮ ಆರೋಗ್ಯಕರ ಜೀವನವನ್ನು ನೀಡುತ್ತದೆ.
4) ವ್ಯಕ್ತಿಯ ಹಣೆಯನ್ನು ಹಿಡಿದು ಧಾರ್ಮಿಕವಾಗಿ ಲಲಿತಾ ಸಹಸ್ರನಾಮವನ್ನು ಜಪಿಸಿದರೆ ಜ್ವರವು ಕಡಿಮೆಯಾಗುತ್ತದೆ. ನೀವು ಎಷ್ಟು ಬಾರಿ ಲಲಿತಾ ಸಹಸ್ರನಾಮವನ್ನು ಜಪಿಸುತ್ತೀರೋ ಅಷ್ಟು ಬಾರಿ ಶುಭ ಫಲಿತಾಂಶವನ್ನು ಪಡೆಯುವಿರಿ. ಶ್ರೀ ಲಲಿತಾ ಸಹಸ್ರನಾಮ ಅರ್ಚನೆಗೆ ಬಳಸಿದ ವಿಭೂತಿಯನ್ನು ಹಣೆಗೆ ಹಚ್ಚುವುದರಿಂದ ಕೂಡ ಜ್ವರ ಮತ್ತು ತಲೆನೋವು ಕಡಿಮೆಯಾಗುತ್ತದೆ.
5) ಗ್ರಹಗಳಿಗೆ ಸಂಬಂಧಿಸಿದ ಮತ್ತು ದುಷ್ಟ ಶಕ್ತಿಗಳಿಗೆ ಸಂಬಂಧಿಸಿದ ತೊಂದರೆಗಳಿಂದ ಹೊರಬರಲು ಒಂದು ಪಾತ್ರೆ ನೀರನ್ನು ಅಥವಾ ಒಂದು ಲೋಟ ನೀರನ್ನು ಧಾರ್ಮಿಕವಾಗಿ ತಲೆಯ ಮೇಲೆ ಸುರಿದುಕೊಂಡು ಶ್ರೀ ಲಲಿತಾ ಸಹಸ್ರನಾಮ ಜಪಿಸಬೇಕು.
6) ವಿಷಕ್ಕೆ ಸಂಬಂಧಿಸಿದ ಯಾವುದೇ ಆರೋಗ್ಯದ ಸಮಸ್ಯೆಗಳಿಂದ ಬಳಲುತ್ತಿರುವವರು ಲಲಿತಾ ದೇವಿಯ ಚಿತ್ರವನ್ನು ಮನಸ್ಸಿಲ್ಲಿಟ್ಟುಕೊಂಡು ಸಹಸ್ರನಾಮ ಜಪಿಸಬೇಕು.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

7) ದುರ್ಬಲತೆಯನ್ನು ದೂರಾಗಿಸಿಕೊಳ್ಳಲು, ಸಂತಾನ ಭಾಗ್ಯಕ್ಕಾಗಿ ಓರ್ವ ವ್ಯಕ್ತಿಯು ಲಲಿತಾ ಸಹಸ್ರನಾಮ ಜಪಿಸುವಾಗ ಇಟ್ಟುಕೊಂಡ ತುಪ್ಪವನ್ನು ಸೇವಿಸಬೇಕು.
8) ಶ್ರೀ ಲಲಿತಾ ಸಹಸ್ರನಾಮವನ್ನು ನಿಯಮಿತವಾಗಿ ಪಠಿಸುವುದರಿಂದ ಸುತ್ತಮುತ್ತಲಿನ ವಾತಾವರಣವು ಶುದ್ಧವಾಗುತ್ತದೆ. ನಮ್ಮ ದೇಹದ ಪ್ರತಿಯೊಂದು ನರಗಳು ಉತ್ತೇಜನಗೊಳ್ಳುತ್ತದೆ. ಮತ್ತು ವ್ಯಕ್ತಿಯಲ್ಲಿನ ಸೂಕ್ಷ್ಮ ಶಕ್ತಿಯು ಜಾಗೃತಗೊಳ್ಳುತ್ತದೆ.
9) ಶ್ರೀ ಲಿಲತಾ ಸಹಸ್ರನಾಮವನ್ನು ನಿಯಮಿತವಾಗಿ ಜಪಿಸುವ ವ್ಯಕ್ತಿಯನ್ನು ಲಲಿತಾ ದೇವಿಯು ಅಪಘಾತಗಳಿಂದ ಮತ್ತು ಶತ್ರುಗಳಿಂದುಂಟಾಗುವ ಸಮಸ್ಯೆಗಳನ್ನು ದೂರಾಗಿಸಿ, ಅವರನ್ನು ವಿಜಯಶಾಲಿಯಾಗುವಂತೆ ಮಾಡುತ್ತಾಳೆ.
10) ಶುಕ್ರವಾರದಂದು ವಿಶೇಷವಾಗಿ ಶ್ರೀ ಲಲಿತಾ ಸಹಸ್ರನಾಮವನ್ನು ಪಠಿಸಬೇಕು. ನಿಯಮಿತವಾಗಿ ಲಲಿತಾ ಸಹಸ್ರನಾಮ ಓದುವುದರಿಂದ ಆ ವ್ಯಕ್ತಿಯಲ್ಲಿ ಶಕ್ತಿ, ಖ್ಯಾತಿ, ಇಚ್ಛಾಶಕ್ತಿ ಹೆಚ್ಚಾಗುತ್ತದೆ.
11) ಯಾವುದೇ ಸಮಯದಲ್ಲಿ ಮತ್ತು ಪ್ರತೀ ಬಾರಿಯೂ ಜಪಿಸಬಹುದಾದ ಒಂದು ಪ್ರಾರ್ಥನೆಯ ರೂಪವೇ ಶ್ರೀ ಲಲಿತಾ ಸಹಸ್ರನಾಮವಾಗಿದೆ.
12) ಒಮ್ಮೆ ಶಿವನ ಹೆಸರನ್ನು ಜಪಿಸುವುದು ಮಹಾವಿಷ್ಣುವಿನ ಹೆಸರನ್ನು ಜಪಿಸಿದಷ್ಟು ಉತ್ತಮವೆಂದು ಹೇಳಲಾಗಿದೆ. ಒಮ್ಮೆ ಲಲಿತಾ ದೇವಿಯ ಹೆಸರನ್ನು ಜಪಿಸುವುದರಿಂದ ಶಿವನ ಹೆಸರನ್ನು ಸಾವಿರ ಬಾರಿ ಜಪಿಸುವಷ್ಟು ಉತ್ತಮ.
13) ಕುಟುಂಬದ ಎಲ್ಲಾ ಸದಸ್ಯರು ಜೊತೆಯಾಗಿ ಶ್ರೀ ಲಲಿತಾ ಸಹಸ್ರನಾಮವನ್ನು ಸಂಜೆ ಸಮಯದಲ್ಲಿ ಅಥವಾ ಬೆಳಗ್ಗೆ ಜಪಿಸುವುದರಿಂದ ಆ ಕುಟುಂಬದಲ್ಲಿ ಏಕತೆ, ಶಾಂತಿ, ಸ್ಪಷ್ಟ ಮನಸ್ಸು ಮತ್ತು ಸಮೃದ್ಧಿ ನೆಲೆಯಾಗುತ್ತದೆ.
14) ಶ್ರೀ ಲಲಿತಾ ಸಹಸ್ರನಾಮವನ್ನು ನಿಯಮಿತವಾಗಿ ಜಪಿಸುವ ಮನೆಗಳಲ್ಲಿ ಜೀವನದ ಮೂಲಭೂತ ಅವಶ್ಯಕತೆಗಳಿಗೆ ಎಂದಿಗೂ ಕೊರತೆಯಾಗುವುದಿಲ್ಲ.
15) ಧಾರ್ಮಿಕವಾಗಿ ಶ್ರೀ ಲಲಿತಾ ಸಹಸ್ರನಾಮವನ್ನು ಜಪಿಸುವುದರಿಂದ ಕಾಳಿ ಮಾತೆಯ, ದುರ್ಗಾ ದೇವಿಯ, ದೇವತೆಗಳ, ಪರಾಶಕ್ತಿಯ ಮತ್ತು ಭಗವತಿ ದೇವಿಯ ಆಶೀರ್ವಾದವನ್ನು ಪಡೆದುಕೊಳ್ಳಬಹುದು.
16) ದಿನನಿತ್ಯ ಎದುರಾಗುವ ಸಮಸ್ಯೆಗಳಿಂದ ಮುಕ್ತಿಯನ್ನು ಹೊಂದಲು ಶ್ರೀ ಲಲಿತಾ ಸಹಸ್ರನಾಮವನ್ನು ಪಠಿಸಬೇಕು.
ಲಲಿತಾ ಸಹಸ್ರನಾಮವನ್ನು ಪ್ರತಿನಿತ್ಯ ಪಠಿಸಬೇಕು. ಅದರಲ್ಲೂ ಶುಕ್ರವಾರ ಲಲಿತಾ ಸಹಸ್ರನಾಮ ಪಠಿಸುವುದಕ್ಕೆ ವಿಶೇಷ ಮಹತ್ವವಿದೆ. ಜೀವನದ ನಮ್ಮೆಲ್ಲಾ ಸಮಸ್ಯೆಗಳಿಂದ ಮುಕ್ತಿಯನ್ನು ಹೊಂದಲು, ಸಂತಾನ ಭಾಗ್ಯವನ್ನು ಪಡೆಯಲು ನಾವು ತಪ್ಪದೇ ಲಲಿತಾ ಸಹಸ್ರನಾಮವನ್ನು ಪಠಿಸಬೇಕು.

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

How to recite Sri Lalitha Sahasranama and what is the use? ಶ್ರೀ ಲಲಿತಾ ಸಹಸ್ರನಾಮ ಪಠಿಸೋದು ಹೇಗೆ ಮತ್ತು ಪ್ರಯೋಜನವೇನು?
Share. Facebook Twitter LinkedIn WhatsApp Email

Related Posts

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

12/01/2026 10:42 AM1 Min Read

BREAKING : ಹೈದರಾಬಾದ್ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ : ಬೀದರ್ ಮೂಲದ ಯುವಕ ಅರೆಸ್ಟ್!

12/01/2026 10:40 AM1 Min Read

BIG NEWS : ಬಳ್ಳಾರಿ ಗಲಭೆ ಪ್ರಕರಣಕ್ಕೆ ಸಂಬಂಧ ಬಿಜೆಪಿ ಪಾದಯಾತ್ರೆ ಬಹುತೇಕ ಫಿಕ್ಸ್ : ಇಂದು ದಿನಾಂಕ ಘೋಷಣೆ

12/01/2026 10:03 AM1 Min Read
Recent News

ಚಳಿಗಾಲದಲ್ಲಿಯೇ ಹೃದಯಾಘಾತ ಹೆಚ್ಚೇಕೆ? ಅಪಾಯಗಳನ್ನು ತಪ್ಪಿಸಲು ತಜ್ಞರು ನೀಡಿದ ಟಾಪ್ 5 ಸಲಹೆಗಳು!

12/01/2026 10:54 AM

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

12/01/2026 10:42 AM

BREAKING : ಹೈದರಾಬಾದ್ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ : ಬೀದರ್ ಮೂಲದ ಯುವಕ ಅರೆಸ್ಟ್!

12/01/2026 10:40 AM

BREAKING : ಬಾಹ್ಯಾಕಾಶದಲ್ಲಿ ಖಾಸಗಿ ಕ್ರಾಂತಿ: ‘ಅನ್ವೇಷಾ’ ಉಡಾವಣೆ ಮೂಲಕ ಹೊಸ ಇತಿಹಾಸ ಬರೆದ ಇಸ್ರೋ!

12/01/2026 10:37 AM
State News
KARNATAKA

ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾಗಿ ಎಂ.ಜಿ ರಾಮಮೂರ್ತಿ ಆಯ್ಕೆ

By kannadanewsnow0512/01/2026 10:42 AM KARNATAKA 1 Min Read

ಬೆಂಗಳೂರು : ಕನ್ನಡ ಚಲನಚಿತ್ರ ನಿರ್ಮಾಪಕರಾದ 2026-28ನೇ ಸಾಲಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಎಂ.ಜಿ. ರಾಮಮೂರ್ತಿರವರು ಆಯ್ಕೆಯಾಗಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯ…

BREAKING : ಹೈದರಾಬಾದ್ ದೇವಸ್ಥಾನದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ : ಬೀದರ್ ಮೂಲದ ಯುವಕ ಅರೆಸ್ಟ್!

12/01/2026 10:40 AM

BIG NEWS : ಬಳ್ಳಾರಿ ಗಲಭೆ ಪ್ರಕರಣಕ್ಕೆ ಸಂಬಂಧ ಬಿಜೆಪಿ ಪಾದಯಾತ್ರೆ ಬಹುತೇಕ ಫಿಕ್ಸ್ : ಇಂದು ದಿನಾಂಕ ಘೋಷಣೆ

12/01/2026 10:03 AM

ಈ ಒಂದು ಉಪಾಯ ಮಾಡಿದರೆ ಅಕ್ಕಪಕ್ಕದಲ್ಲಿರುವ ನಿಧಿಯು ನಿಮಗೆ ಕಾಣಲು ಸಿಗುತ್ತದೆ.

12/01/2026 9:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.