ರಾಜ್ಯದಲ್ಲಿ ‘ಸರ್ಕಾರಿ ಜಮೀನು’ ಒತ್ತುವರಿ ತೆರವು ಹೇಗೆ.? ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮಗಳೇನು? ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವುದು, ಒತ್ತುವರಿದಾರರ ವಿರುದ್ಧ ಕ್ರಮ ಜರುಗಿಸುವುದು, ಒತ್ತುವರಿ ತೆರವುಗೊಳಿಸಲು ವಿಫಲರಾಗಿರುವ ಅಧಿಕಾರಿಗಳು, ಭೂ ಕಬಳಿಕೆಗೆ ದುಷ್ಪ್ರೇರಣೆ ನೀಡುವ, ನಕಲಿ ದಾಖಲೆಗಳನ್ನು ಸೃಷ್ಟಿಸಲು ಶಾಮೀಲಾದ ಅಧಿಕಾರಿ, ಸಿಬ್ಬಂದಿಗಳ ವಿರುದ್ಧ ಕಾನೂನು, ಶಿಸ್ತು ಕ್ರಮದ ಬಗ್ಗೆ ಸರ್ಕಾರ ಮಹತ್ವದ ಆದೇಶ ಮಾಡಿದೆ. ಈ ಸಂಬಂಧ ಸುತ್ತೋಲೆ ಹೊರಡಿಸಿದ್ದು, ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ಸರ್ಕಾರಿ ಭೂಮಿ ಮಂಜೂರಾತಿ, ಗುತ್ತಿಗೆ, ಒತ್ತುವರಿಗಳ ತೆರವುಗೊಳಿಸುವಿಕೆ ಹಾಗೂ ಅಕ್ರಮ ಹಿಡುವಳಿಗಳನ್ನು ಸಕ್ರಮಗೊಳಿಸುವಿಕೆ ಕುರಿತು ವರದಿ ಸಂಖ್ಯೆ: 05/2018 ಸಲ್ಲಿಸಿರುತ್ತಾರೆ. … Continue reading ರಾಜ್ಯದಲ್ಲಿ ‘ಸರ್ಕಾರಿ ಜಮೀನು’ ಒತ್ತುವರಿ ತೆರವು ಹೇಗೆ.? ತಪ್ಪಿತಸ್ಥ ಅಧಿಕಾರಿ ವಿರುದ್ಧ ಕ್ರಮಗಳೇನು? ಇಲ್ಲಿದೆ ಮಾಹಿತಿ