ನಿಮ್ಮ ಸಂಬಳದ ಮೇಲೆ ‘ಆದಾಯ ತೆರಿಗೆ ಸ್ಲ್ಯಾಬ್ ಬದಲಾವಣೆ’ಗಳು ಹೇಗೆ ಪರಿಣಾಮ ಬೀರುತ್ತೆ? ಇಲ್ಲಿದೆ ಮಾಹಿತಿ

ನವದೆಹಲಿ: 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಯಾಗಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೊಸ ತೆರಿಗೆ ಸ್ಲ್ಯಾಬ್ ಪರಿಚಯ ಮಾಡಿದ್ದಾರೆ. ಅಲ್ಲದೇ 12 ಲಕ್ಷದವರೆಗೆ ತೆರಿಗೆ ವಿನಾಯ್ತಿಯನ್ನು ನೀಡಿದ್ದಾರೆ. ಹಾಗಾದ್ರೇ ನಿಮ್ಮ ಸಂಬಳದ ಮೇಲೆ ಆದಾಯ ತೆರಿಗೆ ಸ್ಲ್ಯಾಬ್ ಬದಲಾವಣೆಗಳು ಹೇಗೆ ಪರಿಣಾಮ ಬೀರುತ್ತೆ ಎನ್ನುವ ಮಾಹಿತಿ ಮುಂದೆ ಓದಿ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಮ್ಮ ಕೇಂದ್ರ ಬಜೆಟ್ 2025 ಭಾಷಣದಲ್ಲಿ 12 ಲಕ್ಷ ರೂ.ವರೆಗಿನ ಆದಾಯಕ್ಕೆ ಯಾವುದೇ ಆದಾಯ … Continue reading ನಿಮ್ಮ ಸಂಬಳದ ಮೇಲೆ ‘ಆದಾಯ ತೆರಿಗೆ ಸ್ಲ್ಯಾಬ್ ಬದಲಾವಣೆ’ಗಳು ಹೇಗೆ ಪರಿಣಾಮ ಬೀರುತ್ತೆ? ಇಲ್ಲಿದೆ ಮಾಹಿತಿ