GOOD NEWS: ರಾಜ್ಯಾಧ್ಯಂತ ಈ ವರ್ಷದಿಂದ ‘ಹೃದಯಜ್ಯೋತಿ ಯೋಜನೆ’ ವಿಸ್ತರಣೆ

ಬೆಂಗಳೂರು: ರಾಜ್ಯದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯಾಧ್ಯಂತ ಈ ವರ್ಷದಿಂದ ಹೃದಯಜ್ಯೋತಿ ಯೋಜನೆಯನ್ನು ವಿಸ್ತರಣೆ ಮಾಡುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಇಂದು ಪರಿಷತ್ ಸದಸ್ಯ ಧನಂಜಯ್ ಸರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಟೆಲಿ ಇಸಿಜಿ ವ್ಯವಸ್ಥೆಯಿಂದಾಗಿ ಜನರಿಗೆ ಸ್ಥಳೀಯ ಮಟ್ಟದಲ್ಲಿ ತಪಾಸಣೆಗೆ ಅನುಕೂಲವಾಗಲಿದೆ ಎಂದರು. ಪುನೀತ್ ರಾಜಕುಮಾರ್ ಹೃದಯ ಜ್ಯೋತಿ ಯೋಜನೆಯಡಿ ರಾಜ್ಯದ 86 ಸರ್ಕಾರಿ ಆಸ್ಪತ್ರೆಗಳಲ್ಲಿ ಹಠಾತ್ ಹೃದಯಾಘಾತಗಳನ್ನು ತಡೆಯಲು … Continue reading GOOD NEWS: ರಾಜ್ಯಾಧ್ಯಂತ ಈ ವರ್ಷದಿಂದ ‘ಹೃದಯಜ್ಯೋತಿ ಯೋಜನೆ’ ವಿಸ್ತರಣೆ