Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » HSRP ನಂಬರ್‌ ಪ್ಲೇಟ್‌ ಪಡೆಯಲು ಏನು ಮಾಡಬೇಕು…? : ಕೊನೆಯ ದಿನಾಂಕ ಫೆಬ್ರವರಿ 17…
INDIA

HSRP ನಂಬರ್‌ ಪ್ಲೇಟ್‌ ಪಡೆಯಲು ಏನು ಮಾಡಬೇಕು…? : ಕೊನೆಯ ದಿನಾಂಕ ಫೆಬ್ರವರಿ 17…

By KNN IT Team13/01/2024 7:30 AM

ಹೈಸೆಕ್ಯೂರಿಟಿ ನಂಬರ್‌ ಪ್ಲೇಟ್‌ ಕುರಿತು ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಹಲವು ಗಡುವುಗಳನ್ನು ಈಗಾಗಲೇ ನೀಡಿತ್ತು. ಫೆಬ್ರವರಿ 17 ಕೊನೆಯ ದಿನವಾಗಿದೆ. ನಕಲಿ ನಂಬರ್‌ ಪ್ಲೇಟ್‌, ವಾಹನಗಳನ್ನು ಕಾನೂನು ಬಾಹಿರ ಚಟುವಟಿಕೆಗೆ ಬಳಕೆ ಮಾಡುವುದನ್ನು ತಪ್ಪಿಸಲು ಹಾಗೂ ವಾಹನಗಳನ್ನು ಟ್ರಾಕ್‌ ಮಾಡಲು ಹೀಗೆ ಹಲವು ಕಾರಣಗಳಿಂದ HSRP ಅಗತ್ಯವಾಗಿದೆ. ಇದೀಗ ಈ ಪ್ಲೇಟ್‌ ಪಡೆಯಲು ಸರಕಾರ ಮಾರ್ಗಸೂಚಿ ಹೊರಡಿಸಿದೆ.

2019ರ ಎಪ್ರಿಲ್‌ಗೂ ಮೊದಲು ರಿಜಿಸ್ಟ್ರೇಶನ್ ಆಗಿರುವ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ. 2019ರ ಎಪ್ರಿಲ್ ಬಳಿಕ ರಿಜಿಸ್ಟ್ರೇಶನ್ ಆಗಿರುವ ವಾಹನಗಳಿಗೆ ಹಾಕಲಾಗಿರುವ ನಂಬರ್ ಪ್ಲೇಟ್ HSRP ಆಗಿದೆ. ಹೀಗಾಗಿ ಯಾರ ವಾಹನ ಎಪ್ರಿಲ್ 2019ರ ಮೊದಲ ರಿಜಿಸ್ಟ್ರೇಶನ್ ಆಗಿದೆಯೋ ಆ ವಾಹನಗಳ ಮಾಲೀಕರು HSRP ನಂಬರ್ ಪ್ಲೇಟ್ ಕಡ್ಡಾಯವಾಗಿ ಹಾಕಿಸಿಕೊಳ್ಳಬೇಕು ಎಂದು ವರದಿಯಾಗಿದೆ. HSRP ಎಂದರೆ, ಇದೊಂದು ವಾಹನಗಳ ನೋಂದಣಿ ನಂಬರ್‌ ಪ್ಲೇಟ್‌, ಅಲ್ಯೂಮಿನಿಯಂನಿಂದ ತಯಾರಿ ಮಾಡಲಾಗುತ್ತದೆ. ಲೇಸರ್‌ ಕೋಡ್‌ ಇದರಲ್ಲಿ ಇರಲಿದ್ದು, ಸ್ಕ್ಯಾನ್‌ ಮಾಡಿದಾಗ ವಾಹನದ ಕುರಿತ ಸಂಪೂರ್ಣ ಮಾಹಿತಿ ಅಶೋಕ ಚಕ್ರದ ಚಿತ್ರ ಇರುತ್ತದೆ. ಈ ಪ್ಲೇಟ್‌ ಅಳವಡಿಸಿದ ನಂತರ ನಗದು ವ್ಯವಹಾರಕ್ಕೆ ಅವಕಾಶವಿಲ್ಲ. ಆನ್‌ಲೈನ್‌ ಮೂಲಕ ಮಾತ್ರ ಬುಕಿಂಗ್‌, ಪಾವತಿ ಮಾಡಲು ಸಾಧ್ಯವಾಗಿದೆ.

ಹೆಚ್‌ಆರ್‌ಸಿಪಿ ನಂಬರ್ ಪ್ಲೇಟ್‌ ಬುಕ್‌ ಮಾಡುವ ವಿಧಾನ ಇಲ್ಲಿದೆ, https://transport.karnataka.gov.in ಅಥವಾ www.siam.in ಪೋರ್ಟಲ್‌ನಲ್ಲಿ ಲಾಗಿನ್ ಆಗಬೇಕು. Book HSRP ಕ್ಲಿಕ್ ಮಾಡಿ. ನಿಮ್ಮ ವಾಹನ ತಯಾರಕ ಕಂಪನಿ ಆಯ್ಕೆ ಮಾಡಿ. ನಿಮ್ಮ ವಾಹನದ ಮಾಹಿತಿಯನ್ನು ನಮೂದಿಸಿ. ನಿಮ್ಮ ಹತ್ತಿರದ ಅಥವಾ ನಿಮ್ಮ ಡೀಲರ್ ಶೋ ರೂಂ ಆಯ್ಕೆ ಮಾಡಿ. HSRP ನಂಬರ್ ಪ್ಲೇಟ್‌ಗೆ ಪಾವತಿ ಮಾಡಿ. ಮೊಬೈಲ್ ನಂಬರ್‌ಗೆ ಬರವು ಒಟಿಪಿಯನ್ನು ನಮೂದಿಸಿ. HSRP ನಂಬರ್ ಪ್ಲೇಟ್ ಅಳವಡಿಸಲು ನಿಮ್ಮ ಅನುಕೂಲದ ದಿನಾಂಕವನ್ನು ನಿಗದಿಪಡಿಸಿಕೊಂಡರೆ ಮುಗಿಯಿತು. ನೀವು ಆನ್‌ಲೈನ್‌ ಮೂಲಕ HSRP ನಂಬರ್‌ ಪ್ಲೇಟ್‌ ಬುಕ್‌ ಮಾಡಿದ ಮೂರರಿಂದ ಒಂದು ವಾರದೊಳಗೆ ಹೊಸ ನಂಬರ್‌ ಪ್ಲೇಟ್‌ ನೀವು ಆಯ್ಕೆ ಮಾಡಿದ ಡೀಲರ್‌ ಬಳಿ ತಲುಪಲಿದೆ. ನಂತರ ನಿಗದಿಮಾಡಿದ ದಿನಾಂಕದಂದು ಡೀಲರ್‌ ಬಳಿ ಪಡೆದುಕೊಳ್ಳಬಹುದು. ದ್ವಿಚಕ್ರ ವಾಹನಗಳಿಗೆ ರೂ.400+ 100 ( ಕಲರ್‌ ಕೋಡ್‌ ಸ್ಟಿಕ್ಕರ್‌), ಕಾರು ಸೇರಿ ನಾಲ್ಕು ಚಕ್ರದ ವಾಹನಗಳಿಗೆ 1,100 ರೂಪಾಯಿ (ಕಾರು ಇತರ ವಾಹನಗಳಿಗೆ ತಕ್ಕಂತೆ ಬದಲಾಗಲಿದೆ) + 100 (ಕಲರ್ ಕೋಡ್ ಸ್ಟಿಕ್ಕರ್) ಶುಲ್ಕಗಳಾಗಿವೆ.

Share. Facebook Twitter LinkedIn WhatsApp Email

Related Posts

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM1 Min Read

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM2 Mins Read

BREAKING : ಇಂಡಿಗೋ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ‘NITI’ ಆಯೋಗದ ಮಾಜಿ CEO ‘ಅಮಿತಾಭ್ ಕಾಂತ್’ ನೇಮಕ

03/07/2025 8:23 PM1 Min Read
Recent News

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM

BREAKING : ಇಂಡಿಗೋ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ‘NITI’ ಆಯೋಗದ ಮಾಜಿ CEO ‘ಅಮಿತಾಭ್ ಕಾಂತ್’ ನೇಮಕ

03/07/2025 8:23 PM
State News
KARNATAKA

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

By kannadanewsnow0903/07/2025 8:20 PM KARNATAKA 1 Min Read

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿನೀಟ್ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ, ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ 87,909…

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.