ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಫೆ.24ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ

ಶಿವಮೊಗ್ಗ : ಸರ್ವರಿಗೂ ಉದ್ಯೋಗ” ಶೀರ್ಷಿಕೆಯಡಿ ಫೆ.24 ರಂದು ನಗರದ ಎಟಿಎನ್‌ಸಿಸಿ ಕಾಲೇಜಿನಲ್ಲಿ ಜಿಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ತಿಳಿಸಿದರು. ಜಿಲ್ಲಾ ಮಟ್ಟದ ಉದ್ಯೋಗ ಮೇಳ(ಕೌಶಲ್ಯ ಮತ್ತು ರೋಜ್‌ಗಾರ್ ಮೇಳ) ಆಯೋಜಿಸುವ ಕುರಿತು ಜಿ.ಪಂ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಲಾಗಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೌಶಲ್ಯಾವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ … Continue reading ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಫೆ.24ರಂದು ಶಿವಮೊಗ್ಗದಲ್ಲಿ ‘ಉದ್ಯೋಗ ಮೇಳ’ ಆಯೋಜನೆ