BREAKING: ಬೆಂಗಳೂರಿಗೆ ‘ಮಾಂಸ ಸಾಗಾಟ’ ಪ್ರಕರಣ: ಪೊಲೀಸರಿಂದ 3 ಪ್ರತ್ಯೇಕ ‘FIR’ ದಾಖಲು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿಗೆ ಬೇರೆ ರಾಜ್ಯಗಳಿಂದ ಮಾಂಸ ಸಾಗಾಟವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಸಂಬಂಧ ಪೊಲೀಸರಿಂದ 3 ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ. ರೈಲುಗಳ ಮೂಲಕ ಬೇರೆ ರಾಜ್ಯಗಳಿಂದ ಬೆಂಗಳೂರಿಗೆ ಮಾಂಸ ಸಾಕಾಟ ಮಾಡುತ್ತಿದ್ದ ಸಂಬಂಧ 90 ಪಾರ್ಸಲ್ ಗಳನ್ನು ಪೊಲೀಸರು ರೈಲ್ವೆ ನಿಲ್ದಾಣದಲ್ಲಿ ವಶ ಪಡಿಸಿಕೊಂಡಿದ್ದರು. ಅಲ್ಲದೇ ಆರೋಗ್ಯ ಇಲಾಖೆಯ ಅಧಿಕಾರಿಗಳಿಂದ ಅದು ನಾಯಿ ಮಾಂಸವೋ ಅಥವಾ ಬೇರೆ ಮಾಂಸವೋ ಎನ್ನುವ ಬಗ್ಗೆ ಮಾದರಿ ಸಂಗ್ರಹಿಸಿ ಪರೀಕ್ಷೆಗಾಗಿ ಲ್ಯಾಬ್ ಗೆ ಕಳುಹಿಸಿಕೊಡಲಾಗಿತ್ತು. ಈ ಪ್ರಕರಣದ ಸಂಬಂಧ ಬೇರೆ … Continue reading BREAKING: ಬೆಂಗಳೂರಿಗೆ ‘ಮಾಂಸ ಸಾಗಾಟ’ ಪ್ರಕರಣ: ಪೊಲೀಸರಿಂದ 3 ಪ್ರತ್ಯೇಕ ‘FIR’ ದಾಖಲು