ಬೆಂಗಳೂರು: ನಗರದಲ್ಲಿ ರೆಸ್ಟೋರೆಂಟ್ ನಲ್ಲಿ ಹೊತ್ತಿಕೊಂಡ ಬೆಂಕಿಯೊಂದು ಪಕ್ಕದ ಸ್ಪಾಗೂ ತಗುಲಿದ ಪರಿಣಾಮ ಇಬ್ಬರು ಯುವಕ-ಯುವತಿಯರು ಸಜೀವ ದಹನವಾಗಿರುವಂತ ಭೀಕರ ಅಗ್ನಿ ಅವಘಡ ಸಂಭವಿಸಿದೆ.
ಬೆಂಗಳೂರಿನ ಯಲಹಂಕದ ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ಕಟ್ಟಡದಲ್ಲಿರುವಂತ ಲಾಡ್ಜ್ ನಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಈ ಅಗ್ನಿ ಅವಘಡದ ವೇಳೆಯಲ್ಲಿ ಸಮೀಪದ ಬಿಲ್ಡಿಂಗ್ ನಲ್ಲಿನ ಸ್ಪಾನಲ್ಲಿ ಯುವತಿ ಕೆಲಸ ಮಾಡುತ್ತಿದ್ದರು.
ರೆಸ್ಟೋರೆಂಟ್ ನ ಬೆಂಕಿ ಪಕ್ಕದ ಬಿಲ್ಡಿಂಗ್ ಗೂ ವ್ಯಾಪಿಸಿದ ಹಿನ್ನಲೆಯಲ್ಲಿ ಯುವಕ-ಯುವತಿಯರು ಸಜೀವ ದಹನವಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
JOB ALERT: ಮಿಷನ್ ವಾತ್ಸಲ್ಯ ಯೋಜನೆಯಡಿ ‘ಶಿಕ್ಷಕರ ಹುದ್ದೆ’ಗೆ ಅರ್ಜಿ ಆಹ್ವಾನ
CRIME NEWS: ವಿಜಯಪುರದಲ್ಲಿ SBI ಬ್ಯಾಂಕ್ ದರೋಡೆ ಪ್ರಕರಣದ ಮೂವರು ಆರೋಪಿಗಳು ಅರೆಸ್ಟ್