GOOD NEWS: ರಾಜ್ಯದ ದೇವಸ್ಥಾನಗಳ ನೌಕರರಿಗೆ ಖುಷಿಸುದ್ದಿ: ಇನ್ಮುಂದೆ ಸಂಚಿತ ನಿಧಿಯಿಂದಲೇ ವೇತನ ಪಾವತಿ

ಬೆಂಗಳೂರು: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿನ ದೇವಸ್ಥಾನಗಳಲ್ಲಿ ಕೆಲಸ ಮಾಡುತ್ತಿರುವಂತ ನೌಕರರಿಗೆ ಖುಷಿ ಸುದ್ದಿಯೊಂದು ಹೊರ ಬಿದ್ದಿದೆ. ಇನ್ಮುಂದೆ ಸಂಚಿತ ನಿಧಿಯಿಂದಲೇ ವೇತನ ನೀಡುವುದಾಗಿ ರಾಜ್ಯ ಸರ್ಕಾರ ಆದೇಶ ಮಾಡಿದೆ. ಧಾರ್ಮಿಕ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ನೌಕರರಿಗೆ ಸಂಚಿತ ನಿಧಿಯಿಂದಲೇ ವೇತನ ಪಾವತಿಸಲು ನಿರ್ಧರಿಸಲಾಗಿದೆ.#Temple @RLR_BTM pic.twitter.com/WVY6ImWwRu — DIPR Karnataka (@KarnatakaVarthe) February 24, 2025 ಈ ಸಂಬಂಧ ಧಾರ್ಮಿಕ ದತ್ತಿಯ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, … Continue reading GOOD NEWS: ರಾಜ್ಯದ ದೇವಸ್ಥಾನಗಳ ನೌಕರರಿಗೆ ಖುಷಿಸುದ್ದಿ: ಇನ್ಮುಂದೆ ಸಂಚಿತ ನಿಧಿಯಿಂದಲೇ ವೇತನ ಪಾವತಿ